Vinay Kulkarni disqualified ಕೋರ್ಟ್ ಶಿಕ್ಷೆ ಹಿನ್ನೆಲೆ: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ, ಮುಂದೇನು?
newsics.com ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಶಾಸಕ ಸ್ಥಾನದಿಂದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅನರ್ಹರಾಗಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಬಂದ ಕೂಡಲೇ ವಿಧಾನಸಭೆ ಕಾರ್ಯದರ್ಶಿ ನಿಯಮದಂತೆ ಅನರ್ಹತೆಯ ಆದೇಶ ಹೊರಡಿಸಲಿದ್ದಾರೆ. ಈ ಮೂಲಕ ಎರಡು ಬಾರಿ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಒಂದು ಬಾರಿ ಸಚಿವರಾಗಿದ್ದ ವಿನಯ್ ಕುಲಕರ್ಣಿ ರಾಜಕೀಯ ಭವಿಷ್ಯಕ್ಕೆ ಕಾರ್ಮೋಡ ಕವಿದಿದೆ. ಜನಪ್ರತಿನಿಧಿಗಳ ಕಾಯ್ದೆ-1951, ಸೆಕ್ಷನ್ 8(3)ರಂತೆ … Continue reading Vinay Kulkarni disqualified ಕೋರ್ಟ್ ಶಿಕ್ಷೆ ಹಿನ್ನೆಲೆ: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ, ಮುಂದೇನು?
Copy and paste this URL into your WordPress site to embed
Copy and paste this code into your site to embed