Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chicken biryani in front of Balakrishna ಬಾಲಕೃಷ್ಣನೆದುರು ಚಿಕನ್ ಬಿರಿಯಾನಿ: ಜಾಹೀರಾತು ನೆಪದಲ್ಲಿ ಕೇರಳ ಹೋಟೆಲ್ ಮಾಲೀಕನ ಉದ್ಧಟತನ
ಕರ್ನಾಟಕದೇಶಪ್ರಮುಖವೈರಲ್

Chicken biryani in front of Balakrishna ಬಾಲಕೃಷ್ಣನೆದುರು ಚಿಕನ್ ಬಿರಿಯಾನಿ: ಜಾಹೀರಾತು ನೆಪದಲ್ಲಿ ಕೇರಳ ಹೋಟೆಲ್ ಮಾಲೀಕನ ಉದ್ಧಟತನ

Share
1 Min Read
SHARE

newsics.com

ತಿರುವನಂತಪುರಂ: ಕೇರಳದ ಪ್ರಸಿದ್ಧ ಹೋಟೆಲ್‌ವೊಂದು ವಿಷು ಹಬ್ಬದ ಅಂಗವಾಗಿ ನೀಡಿದ ವಿವಾದಾತ್ಮಕ ಜಾಹೀರಾತು ಈಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಕಿಚ್ಚು ಹಚ್ಚಿದೆ.

ಹಿಂದೂಗಳ ಪವಿತ್ರ ಹಬ್ಬದ ಶುಭಾಶಯ ಕೋರುವ ಸಂದರ್ಭದಲ್ಲಿ ಬಾಲಕೃಷ್ಣನ ಚಿತ್ರದ ಪಕ್ಕದಲ್ಲಿ ‘ಚಿಕನ್ ಬಿರಿಯಾನಿ’ಯನ್ನು ಪ್ರದರ್ಶಿಸಿರುವುದು ಭಕ್ತರ ಕೆಂಗಣ್ಣಿಗೆ ಗುರಿಯಾಗಿದೆ.

​ಕೇರಳದ ಮಲಪ್ಪುರಂ ಮೂಲದ ರೆಸ್ಟೋರೆಂಟ್‌ವೊಂದು ತನ್ನ ಸೋಶಿಯಲ್ ಮೀಡಿಯಾ ಪುಟದಲ್ಲಿ ವಿಷು ಹಬ್ಬದ ವಿಶೇಷ ಆಫರ್ ಪ್ರಕಟಿಸಿತ್ತು. ಈ ಜಾಹೀರಾತಿನಲ್ಲಿ ಕೃಷ್ಣನ ಫೋಟೋದ ಪಕ್ಕದಲ್ಲೇ ಮಾಂಸಾಹಾರಿ ಬಿರಿಯಾನಿಯ ಚಿತ್ರವನ್ನು ಹಾಕಿ, “ವಿಷು ಹಬ್ಬದ ಸಂಭ್ರಮಕ್ಕೆ ಬಿರಿಯಾನಿ ಸವಿಯಿರಿ” ಎಂಬ ಒಕ್ಕಣೆ ಬರೆಯಲಾಗಿತ್ತು.

​ಈ ಜಾಹೀರಾತು ಪ್ರಕಟವಾಗುತ್ತಿದ್ದಂತೆಯೇ ನೆಟ್ಟಿಗರು ಹೋಟೆಲ್ ವಿರುದ್ಧ ಮುಗಿಬಿದ್ದಿದ್ದಾರೆ.”ಹಬ್ಬದ ದಿನ ಕೃಷ್ಣನಿಗೆ ಸಸ್ಯಾಹಾರಿ ನೈವೇದ್ಯ ಅರ್ಪಿಸುವುದು ಸಂಪ್ರದಾಯ. ಅಂತಹ ದೈವದ ಪಕ್ಕದಲ್ಲಿ ಮಾಂಸಾಹಾರವನ್ನು ತೋರಿಸುವುದು ಅವಮಾನಕರ” ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ‘Tolerance Has Its Limits’ (ಸಹನೆಗೂ ಒಂದು ಮಿತಿಯಿದೆ) ಎಂಬ ಹ್ಯಾಶ್‌ಟ್ಯಾಗ್ ವೈರಲ್ ಆಗಿದ್ದು, ಹೋಟೆಲ್ ಅನ್ನು ಬಹಿಷ್ಕರಿಸುವಂತೆ ಅನೇಕರು ಕರೆ ನೀಡಿದ್ದಾರೆ.
​ಪ್ರತಿಕ್ರಿಯೆ: ವಿವಾದ ತಾರಕಕ್ಕೇರುತ್ತಿದ್ದಂತೆಯೇ ಎಚ್ಚೆತ್ತ ಹೋಟೆಲ್ ಆಡಳಿತ ಮಂಡಳಿಯು ಜಾಹೀರಾತನ್ನು ಡಿಲೀಟ್ ಮಾಡಿದೆ. ಆದರೆ, ಅಷ್ಟರಲ್ಲೇ ಅದರ ಸ್ಕ್ರೀನ್‌ಶಾಟ್‌ಗಳು ದೇಶಾದ್ಯಂತ ಹರಿದಾಡಿವೆ.

India hotest in the world ಇನ್ನೆರಡು ವಾರದಲ್ಲಿ ದೇಶದ ಹಲವೆಡೆ ಅತಿ ಬಿಸಿಲು, ಇದು ಜಗತ್ತಿನಲ್ಲೇ ಹೆಚ್ಚು!

Vinay Kulkarni ಜೀವಾವಧಿ ಶಿಕ್ಷೆಗೆ ಗುರಿಯಾದ 2ನೇ ರಾಜಕಾರಣಿ ವಿನಯ್ ಕುಲಕರ್ಣಿ, ರಾಜ್ಯದ ಯಾವ್ಯಾವ ಜನಪ್ರತಿನಿಧಿಗಳಿಗೆ ಶಿಕ್ಷೆ?

Leopard caught in house ಮನೆಗೆ ನುಗ್ಗಿ ಮಂಚದಡಿ ಮಲಗಿದ್ದ ಚಿರತೆ ಸೆರೆ

Young woman insulted the soldiers ಸೈನಿಕರ ಅವಹೇಳನ ಮಾಡಿದ ಯುವತಿ ಹೇಳಿದ್ದೇನು? ವಿಡಿಯೋ ನೋಡಿ

ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ

 

TAGGED:Balakrishnan's Chicken Biryani: A Kerala Hotel Owner's Insolence
Share This Article
Facebook Twitter Copy Link Print
Previous Article ಬೆಳಗಾವಿಯಲ್ಲಿ 48 ಡಿಗ್ರಿ ದಾಟಿದ ಬಿಸಿಲು
Next Article ಬೆವರಿಳಿಸುವ ಬೇಸಿಗೆಯಲ್ಲಿ ದೇಹ ತಂಪಾಗಿಡಲು ಈ 5 ಟ್ರಿಕ್ಸ್ ಟ್ರೈ ಮಾಡಿ​

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?