Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅರಬೈಲ್ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಚಾಲಕ ಸಜೀವ ದಹನ ,ಪೂರ್ವಯೋಜಿತ ಕೊಲೆ ಸಂಚು
ಕರ್ನಾಟಕಪ್ರಮುಖ

ಅರಬೈಲ್ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಚಾಲಕ ಸಜೀವ ದಹನ ,ಪೂರ್ವಯೋಜಿತ ಕೊಲೆ ಸಂಚು

Share
2 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ಕಾರವಾರ: ಇತ್ತೀಚೆಗೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಬಳಿಯ ತಳಿಕುಂಬ್ರಿ ಬಸ್ ತಂಗುದಾಣದ ಬಳಿ ಕಾರೊಂದು ಬೆಂಕಿಗಾಹುತಿಯಾಗಿ ವ್ಯಕ್ತಿಯೋರ್ವ ಸಜೀವ ದಹನಗೊಂಡ ಘಟನೆ ಒಂದು ಪೂರ್ವಯೋಜಿತ ಕೊಲೆ ಸಂಚು ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಳೇ ಹುಬ್ಬಳ್ಳಿಯ ಹೆಗ್ಗೇರಿ ನಿವಾಸಿ ಅಬ್ದುಲ್ ನಹೀಮ್ ಬಸೀರ ಅಹಮದ್ ಮುಜಾವರ್, ದಿವಡಗಿ ಓಣಿ ಹಳೇ ಹುಬ್ಬಳ್ಳಿ ನಿವಾಸಿ ಮೌಲಾಸಾಬ ಬಾಬಾಜಾನ ಬಾಡ ಮತ್ತು ಹಳೆ ಹುಬ್ಬಳ್ಳಿಯ ಗಾರ್ಡನ ಪೇಟೆ ನಿವಾಸಿ ದಾದಾಪೀರ್ ಯಾನೆ ಅಪ್ತಾಬ್ ಮೆಹಬೂಬ್ ಸಾಬ್ ಬಾಳಸಂಗಿ ಬಂಧಿತ ಆರೋಪಿಗಳಾಗಿದ್ದು ಕೃತ್ಯಕ್ಕೆ ಬಳಸಿದ ಬಲೇನೊ ಕಾರ್,ಬರ್ಗಮನ್ ಮತ್ತು ಹೊಂಡಾ ಎಕ್ಟಿವಾ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಇದೇ ಏಪ್ರಿಲ್ 8 ರಂದು ಬೆಳಗಿನ ಜಾವ 5 ಗಂಟೆಯಿಂದ 7 ಗಂಟೆ ನಡುವಿನ ಅವಧಿಯಲ್ಲಿ ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ಬರುತ್ತಿದ್ದ ವೋಕ್ಸ್ ವ್ಯಾಗನ್ ಕಾರು ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರುಕಲಾಗಿ ಹೋಗಿತ್ತು,

ಕಾರಿನ ಚಾಲಕ ಸಹ ಯಾವದೇ ರೀತಿಯ ಗುರುತು ಸಿಗದಂತೆ ಸುಟ್ಟು ಹೋಗಿದ್ದ ಆರಂಭದಲ್ಲಿ ಆಕಸ್ಮಿಕ ತಾಂತ್ರಿಕ ದೋಷದಿಂದ ಅವಘಡ ಸಂಭವಿಸಿರಬಹುದು ಎಂದು ಪ್ರಕರಣ ದಾಖಲಿಸಿದ ಯಲ್ಲಾಪುರ ಪೊಲೀಸರು ಕಾರಿನಲ್ಲಿ ಸುಟ್ಟು ಹೋಗಿರುವ ವ್ಯಕ್ತಿಯ ಕುರಿತಂತೆ ಪತ್ತೆ ಹಚ್ಚುವ ಉದ್ದೇಶದಿಂದ ತನಿಖೆ ನಡೆಸಿದಾಗ ಕಾರಿನ ನೋಂದಣಿ ಸಂಖ್ಯೆ ಕೆ.ಎ04

ಎಂ.ಜೆ 8986 ಎನ್ನುವುದನ್ನು ತಿಳಿದುಕೊಂಡು ಕಾರಿನಲ್ಲಿ ಮೃತಪಟ್ಟು ಸುಟ್ಟ ಹೋಗಿರುವ ವ್ಯಕ್ತಿ ಬೆಳಗಾವಿ ಕನಬರಗಿ ನಿವಾಸಿ

ನಿತೇಶ ಜಗನ್ನಾಥ ಧಾಪಳೆ(35) ಎನ್ನುವದನ್ನು ಪತ್ತೆ ಹಚ್ಚಿದ್ದು ಮೃತನ ತಂದೆ ತನ್ನ ಮಗನ ಸಾವಿನ ಕುರಿತು ಸಂಶಯ ವ್ಯಕ್ತ ಪಡಿಸಿ ಯಾರೋ ಮಗನನ್ನು ಕೊಲೆ ಮಾಡಿ ರಸ್ತೆಯಲ್ಲಿ ಅಪಘಾತ ಬೆಂಕಿ ಅನಾಹುತ ಸಂಭವಿಸಿದ ರೀತಿಯಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಹೇಳಿಕೆ ನೀಡಿದ್ದರಿಂದ ಎರಡು ಪ್ರತ್ಯೇಕ ತಂಡಗಳನ್ನು ರಚಿಸಿ ತನಿಖೆ ಕೈಗೊಂಡಿದ್ದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ,ಶಿರಸಿ ವಿಭಾಗದ ಡಿ.ವೈ.ಎಸ್.ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ ಯಲ್ಲಾಪುರ ಪೊಲೀಸ್ ನಿರೀಕ್ಷಕ ರಮೇಶ ಹನಾಪುರ ಅವರ ನೇತೃತ್ವದಲ್ಲಿ

ಪಿ.ಎಸ್.ಐ ರಾಜಶೇಖರ ವಂದಲಿ,ಸಿದ್ಧಪ್ಪ ಗುಡಿ ಮತ್ತು ಸಿಬ್ಬಂದಿಗಳು ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಯಾವ ಉದ್ದೇಶಕ್ಕೆ ಕೊಲೆ ಮಾಡಲಾಗಿದೆ, ಆರೋಪಿತರ ತಂತ್ರಗಾರಿಕೆ ಕುರಿತಂತೆ ಮಾಹಿತಿ ಲಭ್ಯವಾಗಬೇಕಿದೆ.

https://www.newsics.com/2026/04/18/the-wild-elephant-that-came-to-khanapur/

TAGGED:Car catches fire in Arabil; driver burnt alivepremeditated murder plot
Share This Article
Facebook Twitter Copy Link Print
Previous Article ಖಾನಾಪುರಕ್ಕೆ ಬಂದ ಕಾಡಾನೆ
Next Article ಅಂಜನಾದ್ರಿ ಬೆಟ್ಟಕ್ಕೆ ದರ್ಶನಕ್ಕೆ ಸಮಯ ನಿಗದಿಗೊಳಿಸಿದ ಜಿಲ್ಲಾಡಳಿತ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?