Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವರದಕ್ಷಿಣೆ ನೀಡಿದ್ದಾಗಿ ಒಪ್ಪಿಕೊಂಡ ಮಾತ್ರಕ್ಕೆ ಪತ್ನಿಯ ಕುಟುಂಬದ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್ ತೀರ್ಪು
ದೇಶಪ್ರಮುಖ

ವರದಕ್ಷಿಣೆ ನೀಡಿದ್ದಾಗಿ ಒಪ್ಪಿಕೊಂಡ ಮಾತ್ರಕ್ಕೆ ಪತ್ನಿಯ ಕುಟುಂಬದ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್ ತೀರ್ಪು

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ನವದೆಹಲಿ: ಪತ್ನಿಯು ತನ್ನ ದೂರಿನಲ್ಲಿ ವರದಕ್ಷಿಣೆ ನೀಡಿರುವುದಾಗಿ ಒಪ್ಪಿಕೊಂಡ ಮಾತ್ರಕ್ಕೆ, ಆಕೆಯ ಅಥವಾ ಆಕೆಯ ಕುಟುಂಬದ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಪೀಡಿತ ಮಹಿಳೆಯರು ಯಾವುದೇ ಭಯವಿಲ್ಲದೆ ದೂರು ದಾಖಲಿಸಲು ಅನುಕೂಲವಾಗುವಂತೆ ಅವರಿಗೆ ಕಾನೂನು ರಕ್ಷಣೆ ನೀಡುವುದು ಅತ್ಯಗತ್ಯ ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಕುರಿತು ಪತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಈ ಆದೇಶ ನೀಡಿದೆ. “ನನ್ನ ಪತ್ನಿ ಮತ್ತು ಆಕೆಯ ಕುಟುಂಬದವರು ತಮಗೆ ವರದಕ್ಷಿಣೆ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದ್ದರಿಂದ ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಅವರ ವಿರುದ್ಧವೂ ಎಫ್ಐಆರ್ ದಾಖಲಿಸಬೇಕು” ಎಂದು ಪತಿ ಕೋರಿದ್ದರು. ಆದರೆ ನ್ಯಾಯಾಲಯ ಈ ವಾದವನ್ನು ಸಾರಾಸಗಟಾಗಿ ತಿರಸ್ಕರಿಸಿದೆ.

ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 7(3) ಸಂತ್ರಸ್ತರಿಗೆ ಕಾನೂನು ರಕ್ಷಣೆ ನೀಡುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ದೂರಿನಲ್ಲಿ ವರದಕ್ಷಿಣೆ ನೀಡಿದ ಬಗ್ಗೆ ಉಲ್ಲೇಖವಿದ್ದರೆ, ಅದನ್ನೇ ಆಧಾರವಾಗಿಟ್ಟುಕೊಂಡು ದೂರುದಾರರನ್ನು ಆರೋಪಿಗಳನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

https://www.newsics.com/2026/04/18/arch-wall-collapses-during-open-air-play-two-children-die-on-the-spot/

TAGGED:Criminal case cannot be registered against wife's family just for admitting to dowry: Supreme Court verdict
Share This Article
Facebook Twitter Copy Link Print
Previous Article ಬಯಲು ನಾಟಕದ ವೇಳೆ ಕಮಾನು ಗೋಡೆ ಕುಸಿತ ಸ್ಥಳದಲ್ಲೇ : ಇಬ್ಬರು ಮಕ್ಕಳು ಸಾವು, ನಾಲ್ವರು ಗಂಭೀರ ಗಾಯ
Next Article ಬೆಂಗಳೂರಿಗೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?