https://youtube.com/shorts/U8nUEfM6Yjc?si=6fq3EiIID4lUG0c4 newsics.com ನವದೆಹಲಿ: ಪತ್ನಿಯು ತನ್ನ ದೂರಿನಲ್ಲಿ ವರದಕ್ಷಿಣೆ ನೀಡಿರುವುದಾಗಿ ಒಪ್ಪಿಕೊಂಡ ಮಾತ್ರಕ್ಕೆ, ಆಕೆಯ ಅಥವಾ ಆಕೆಯ ಕುಟುಂಬದ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪೀಡಿತ ಮಹಿಳೆಯರು ಯಾವುದೇ ಭಯವಿಲ್ಲದೆ ದೂರು ದಾಖಲಿಸಲು ಅನುಕೂಲವಾಗುವಂತೆ ಅವರಿಗೆ ಕಾನೂನು ರಕ್ಷಣೆ ನೀಡುವುದು ಅತ್ಯಗತ್ಯ ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಕುರಿತು ಪತಿಯೊಬ್ಬರು ಸಲ್ಲಿಸಿದ್ದ … Continue reading ವರದಕ್ಷಿಣೆ ನೀಡಿದ್ದಾಗಿ ಒಪ್ಪಿಕೊಂಡ ಮಾತ್ರಕ್ಕೆ ಪತ್ನಿಯ ಕುಟುಂಬದ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್ ತೀರ್ಪು
Copy and paste this URL into your WordPress site to embed
Copy and paste this code into your site to embed