Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 2ರಷ್ಟು ಹೆಚ್ಚಳ
ದೇಶಪ್ರಮುಖ

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 2ರಷ್ಟು ಹೆಚ್ಚಳ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ. 2ರಷ್ಟು ಡಿಎ (ತುಟ್ಟಿ ಭತ್ಯೆ) ಹೆಚ್ಚಳಕ್ಕೆ ಸರ್ಕಾರ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 2 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರೊಂದಿಗೆ ಕೇಂದ್ರ ಸರ್ಕಾರಿ ನೌಕರರಿ ತುಟ್ಟಿ ಭತ್ಯೆ ಶೇ. 58 ರಿಂದ ಶೇ. 60ಕ್ಕೆ ಏರಿಕೆಯಾಗಲಿದೆ.

ಈ ಡಿಎ ಹೆಚ್ಚಳವು ಜನವರಿ 1, 2026 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಇದರಿಂದ 1.15 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಈ ಶೇ. 2ರಷ್ಟು ತುಟ್ಟಿ ಭತ್ಯೆ ಹೆಚ್ಚಳದಿಂದ 30,000 ರೂ. ಮೂಲ ವೇತನ ಹೊಂದಿರುವ ಉದ್ಯೋಗಿಗೆ ಪರಿಷ್ಕರಣೆಯ ನಂತರ ತಿಂಗಳಿಗೆ 600 ರೂ. ಹೆಚ್ಚಳವಾಗುತ್ತದೆ. ನೌಕರರ ಗುಂಪುಗಳು ವೇತನ ರಚನೆಯಲ್ಲಿ ವ್ಯಾಪಕ ಬದಲಾವಣೆಗಳಿಗೆ ಕರೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿದೆ. ಈ ಬೇಡಿಕೆಗಳು ಪ್ರಸ್ತಾವಿತ 8ನೇ ವೇತನ ಆಯೋಗಕ್ಕೆ ಸಂಬಂಧಿಸಿವೆ.

ಹಣದುಬ್ಬರದ ಪರಿಣಾಮವನ್ನು ಸರಿದೂಗಿಸುವ ಗುರಿಯನ್ನು ಹೊಂದಿರುವ ಈ ಹೆಚ್ಚಳವು ಸುಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುವ ಉದ್ದೇಶವನ್ನು ಹೊಂದಿದೆ.

https://www.newsics.com/2026/04/18/vijay-deverakonda-announces-new-movie/

TAGGED:Dearness allowance of central government employees increased by 2%.
Share This Article
Facebook Twitter Copy Link Print
Previous Article Vijay Devarakonda: ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ : ಪೋಸ್ಟರ್ ನೋಡಿ ಫ್ಯಾನ್ಸ್ ಫಿದಾ
Next Article ಬಾಲಿವುಡ್ ನಟಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಯುಜ್ವೇಂದ್ರ ಚಹಲ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?