Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾರ್ಮುಜ್ ಜಲಸಂಧಿಯನ್ನು  ಮತ್ತೆ ಮುಚ್ಚುವ ಎಚ್ಚರಿಕೆ ನೀಡಿದ ಇರಾನ್
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿಯನ್ನು  ಮತ್ತೆ ಮುಚ್ಚುವ ಎಚ್ಚರಿಕೆ ನೀಡಿದ ಇರಾನ್

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕಾ ನಡುವಿನ ಉದ್ವಿಗ್ನತೆ ದಿನೇದಿನೇ ಗಂಭೀರವಾಗುತ್ತಿದ್ದು, ಅಮೆರಿಕಾ ನೌಕಾ (ಬ್ಲಾಕೇಡ್) ದಿಗ್ಬಂಧನ ಮುಂದುವರಿಸಿದರೆ ಜಾಗತಿಕವಾಗಿ ಅತ್ಯಂತ ಪ್ರಮುಖ ಸಾಗರ ಮಾರ್ಗವಾದ ಸ್ಟ್ರೇಟ್ ಆಫ್ ಹೋರ್ಮುಜ್ ಅನ್ನು ಮತ್ತೆ ಬಂದ್ ಮಾಡುವುದಾಗಿ ಇರಾನ್ ಎಚ್ಚರಿಕೆನೀಡಿದೆ.

ಲೆಬನಾನ್ನಲ್ಲಿ ಕದನ ವಿರಾಮ ಒಪ್ಪಂದ ಏರ್ಪಟ್ಟ ನಂತರ, ಇರಾನ್ ಶುಕ್ರವಾರವಷ್ಟೇ ಈ ಜಲಸಂಧಿಯನ್ನು ಸಂಚಾರಕ್ಕಾಗಿ ಮುಕ್ತಗೊಳಿಸಿತ್ತು. ಆದರೆ, ಇರಾನ್ ಮೇಲಿನ ನೌಕಾ ದಿಗ್ಬಂಧನವನ್ನು ಅಮೆರಿಕ ಮುಂದುವರಿಸಿದ್ದರಿಂದ ಪರಿಸ್ಥಿತಿ ಮತ್ತೆ ವಿಕೋಪಕ್ಕೆ ಹೋಗಿದೆ.

ಇರಾನ್ ಬಂದರುಗಳ ಸುತ್ತ ಅಮೆರಿಕ ವಿಧಿಸಿರುವ ನೌಕಾ ದಿಗ್ಬಂಧನವನ್ನು ತೆರವುಗೊಳಿಸದ ಕಾರಣ, ವಾಷಿಂಗ್ಟನ್ ತನ್ನ ವಾಗ್ದಾನವನ್ನು ಮುರಿದಿದೆ ಎಂದು ಇರಾನ್ ಕಿಡಿಕಾರಿದೆ.

https://www.newsics.com/2026/04/18/bishnoi-gang-threatens-maharashtra-rto-officer-who-came-to-bengaluru/

TAGGED:Iran warns of closing Strait of Hormuz again
Share This Article
Facebook Twitter Copy Link Print
Previous Article ಬೆಂಗಳೂರಿಗೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ!
Next Article ಇಂದು ರಾತ್ರಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?