Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಹಡಗಿನ ಮೇಲೆ ಇರಾನ್ ನೌಕಾಪಡೆ ಗುಂಡಿನ ದಾಳಿ
ದೇಶಪ್ರಮುಖವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಹಡಗಿನ ಮೇಲೆ ಇರಾನ್ ನೌಕಾಪಡೆ ಗುಂಡಿನ ದಾಳಿ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ದುಬೈ: ಜಾಗತಿಕ ತೈಲ ಸಾಗಣೆಯ ಪ್ರಮುಖ ಹಾದಿಯಾದ ಹೊರ್ಮುಜ್ ಜಲಸಂಧಿಯಲ್ಲಿ ಸುಮಾರು 20 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಹೊತ್ತು ಸಾಗುತ್ತಿದ್ದ ಭಾರತೀಯ ತೈಲ ಟ್ಯಾಂಕರ್ ಅನ್ನು ಗುರಿಯಾಗಿಸಿಕೊಂಡು ಇರಾನ್ ನೌಕಾಪಡೆಯು ಗುಂಡಿನ ದಾಳಿ ನಡೆಸಿದೆ.

ಪಶ್ಚಿಮ ಏಷ್ಯಾದ ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಭಾರತದ ದೈತ್ಯ ತೈಲ ನೌಕೆಯ ಮೇಲೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್  ದಾಳಿ ಮಾಡಿದೆ ಎಂದು ವರದಿಯಾಗಿದೆ.

 ದಾಳಿಯ ಸಮಯದಲ್ಲಿ ನೌಕೆಯಲ್ಲಿದ್ದ ಭಾರತೀಯ ಸಿಬ್ಬಂದಿಗಳ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದ್ದು, ಈ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯವು ಮಾಹಿತಿ ಕಲೆಹಾಕುತ್ತಿದೆ.

ಈ ಘಟನೆಯಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಅಲ್ಲದೆ, ವಿಶ್ವದ ಪ್ರಮುಖ ತೈಲ ಮಾರ್ಗವಾದ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ದೊಡ್ಡ ಭದ್ರತಾ ಭೀತಿ ಎದುರಾಗಿದೆ.

https://www.newsics.com/2026/04/18/trump-sets-wednesday-deadline-for-iran-deal-warns-of-massive-airstrikes-if-talks-fail/

 

 

TAGGED:Iranian navy fires on Indian oil tanker in Strait of Hormuz!
Share This Article
Facebook Twitter Copy Link Print
Previous Article ಇರಾನ್ ಒಪ್ಪಂದಕ್ಕೆ ಬುಧವಾರದ ಗಡುವು ನೀಡಿದ ಟ್ರಂಪ್ ; ಮಾತುಕತೆ ವಿಫಲವಾದರೆ ಭೀಕರ ವೈಮಾನಿಕ ದಾಳಿಗಳ ಎಚ್ಚರಿಕೆ
Next Article ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ : ಮದುವೆಯಾಗಿ ಎರಡು ವರ್ಷಕ್ಕೆ ಚಿತೆಯೇರಿದ ಪತ್ನಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?