Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಪ್ಪು ನಿರ್ಧಾರವನ್ನು ಮುಂದುವರಿಸುವುದಕ್ಕಿಂತ ಅದನ್ನು ಅಲ್ಲಿ ನಿಲ್ಲಿಸುವುದೇ ಉತ್ತಮ : ಡಿವೋರ್ಸ್ ಬಗ್ಗೆ ಮೌನ ಮುರಿದ ನಟಿ ಹನ್ಸಿಕಾ
ದೇಶಪ್ರಮುಖಮನರಂಜನೆ

ತಪ್ಪು ನಿರ್ಧಾರವನ್ನು ಮುಂದುವರಿಸುವುದಕ್ಕಿಂತ ಅದನ್ನು ಅಲ್ಲಿ ನಿಲ್ಲಿಸುವುದೇ ಉತ್ತಮ : ಡಿವೋರ್ಸ್ ಬಗ್ಗೆ ಮೌನ ಮುರಿದ ನಟಿ ಹನ್ಸಿಕಾ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ಪುನೀತ್ ರಾಜ್‌ಕುಮಾರ್ ನಟನೆಯ ‘ಬಿಂದಾಸ್’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿದ್ದ ನಟಿ ಹನ್ಸಿಕಾ ಮೋಟ್ವಾನಿ ಅವರು ತಮ್ಮ ಪತಿ, ಉದ್ಯಮಿ ಸೊಹೈಲ್ ಕತುರಿಯಾ ಅವರಿಂದ ಅಧಿಕೃತವಾಗಿ ವಿಚ್ಛೇದನ ಪಡೆದಿದ್ದಾರೆ.

ಮುಂಬೈನ ಬಾಂದ್ರಾ ಕೌಟುಂಬಿಕ ನ್ಯಾಯಾಲಯವು ಮಾರ್ಚ್ 11ರಂದು ಈ ದಂಪತಿಗೆ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಮಂಜೂರು ಮಾಡಿದೆ. ಇದರೊಂದಿಗೆ ಸುಮಾರು ಮೂರು ವರ್ಷಗಳ ಇವರ ವೈವಾಹಿಕ ಬಾಂಧವ್ಯಕ್ಕೆ ತೆರೆ ಬಿದ್ದಿದೆ. ಈ ಬಗ್ಗೆ ಹನ್ಸಿಕಾ ಕೊನೆಗೂ ಮೌನ ಮುರಿದಿದ್ದಾರೆ.

ಪಾಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿದ ಹನ್ಸಿಕಾ ಇಷ್ಟವಿಲ್ಲದ ಸಂಬಂಧದಲ್ಲಿ ಸಿಲುಕಿ ನೋವನ್ನು ಅನುಭವಿಸುವುದಕ್ಕಿಂತ ಸರಿಯಾದ ಸಮಯದಲ್ಲಿ ಹೊರಬರುವುದೇ ಉತ್ತಮ ಎಂದು ಹೇಳಿದ್ದಾರೆ. ಜೊತೆಗೆ ನಾವು ತಪ್ಪು ರೈಲನ್ನು ಹತ್ತಿದ್ದರೆ ಗುರಿ ತಲುಪುವವರೆಗೆ ಪ್ರಯಾಣಿಸಬೇಕೆಂಬ ನಿಯಮವಿಲ್ಲ, ಮಧ್ಯದಲ್ಲೇ ಇಳಿದು ನವ ಜೀವನ ಆರಂಭಿಸುವುದೂ ಬುದ್ಧಿವಂತಿಕೆ ಎಂದು ನಟಿ ಹೇಳಿದ್ದಾರೆ.

2026ರ ಮಾರ್ಚ್ ತಿಂಗಳಲ್ಲಿ ಹನ್ಸಿಕಾ ಮತ್ತು ಸೊಹೈಲ್ ಖತುರಿಯಾ ಅವರ ವಿಚ್ಛೇದನ ಪ್ರಕ್ರಿಯೆ ಅಧಿಕೃತವಾಗಿ ಅಂತ್ಯಗೊಂಡಿತ್ತು. ಈ ನಿರ್ಧಾರ ಬಗ್ಗೆ ಮಾತನಾಡಿದ ಅವರು, ನನ್ನ ನಿರ್ಧಾರದ ಬಗ್ಗೆ ನನಗೆ ಯಾವುದೇ ರೀತಿಯ ಪಶ್ಚಾತ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಪ್ಪು ನಿರ್ಧಾರವನ್ನು ಮುಂದುವರಿಸುವುದಕ್ಕಿಂತ ಅದನ್ನು ಅಲ್ಲಿ ನಿಲ್ಲಿಸುವುದೇ ಉತ್ತಮ ಎಂಬ ನಂಬಿಕೆಯಲ್ಲಿ ಈ ಹೆಜ್ಜೆ ಇಟ್ಟಿದ್ದಾಗಿ ಹೇಳಿದ್ದಾರೆ.

https://www.newsics.com/2026/04/18/accident-during-parachute-training-two-soldiers-injured-after-falling-from-50-feet/

TAGGED:It's better to stop a wrong decision than to continue it: Actress Hansika breaks her silence on divorce
Share This Article
Facebook Twitter Copy Link Print
Previous Article ಪ್ಯಾರಾಚೂಟ್ ತರಬೇತಿ ವೇಳೆ ಅವಘಡ; 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ
Next Article ಮೈಸಾ ಸಿನಿಮಾಕ್ಕಾಗಿ ಆ್ಯಕ್ಷನ್ ಕಲಿಯಲು ಬ್ಯಾಂಕಾಕ್​​ಗೆ ಹೋದ ರಶ್ಮಿಕಾ ಮಂದಣ್ಣ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?