Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RCB match today ಇಂದು RCB ಮ್ಯಾಚ್: ಚಿನ್ನಸ್ವಾಮಿ ಸುತ್ತ ಸಂಚಾರ ಬದಲಾವಣೆ, ಎಲ್ಲೆಲ್ಲೂ ಬಿಗಿ ಭದ್ರತೆ
ಕರ್ನಾಟಕಪ್ರಮುಖಮನರಂಜನೆ

RCB match today ಇಂದು RCB ಮ್ಯಾಚ್: ಚಿನ್ನಸ್ವಾಮಿ ಸುತ್ತ ಸಂಚಾರ ಬದಲಾವಣೆ, ಎಲ್ಲೆಲ್ಲೂ ಬಿಗಿ ಭದ್ರತೆ

Share
2 Min Read
SHARE

 

newsics.com

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಆರ್​ಸಿಬಿ (RCB) ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಶನಿವಾರ (ಏ.18) ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದೆ.

ಮ್ಯಾಚ್​ ಇರುವ ಕಾರಣ ಟ್ರಾಫಿಕ್ (Traffic) ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಸುಗಮ ಸಂಚಾರಕ್ಕಾಗಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Delhi Capitals)​​ ನಡುವೆ ಪಂದ್ಯ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಪಂದ್ಯ ಶುರುವಾಗಲಿದೆ. ಮ್ಯಾಚ್ ಸಲುವಾಗಿ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ವಾಹನ ನಿಲುಗಡೆ ಸ್ಥಳಗಳು ಎಲ್ಲೆಲ್ಲಿ?

    • ಸೇಂಟ್ ಜೋಸೆಫ್
    • ಇಂಡಿಯನ್ ಹೈಸ್ಕೂಲ್ ಮೈದಾನ
    • ಸೇಂಟ್ ಜೋಸೆಫ್ ಯೂರೋಪಿಯನ್ ಶಾಲೆ ಮೈದಾನ
    • ಫ್ರೀಡಂ ಪಾರ್ಕ್ (MLCP ಪಾರ್ಕಿಂಗ್)
    • ಗರುಡ ಮಾಲ್ ಪಾರ್ಕಿಂಗ್
    • ಶಿವಾಜಿನಗರ ಬಸ್ ನಿಲ್ದಾಣ
    • ಯು.ಬಿ ಸಿಟಿ ಪಾರ್ಕಿಂಗ್, ಕಂಠೀರವ ಕ್ರೀಡಾಂಗಣ

ವಾಹನ ನಿಲುಗಡೆ ನಿಷೇಧಿತ ಪ್ರದೇಶಗಳು

    • ಕ್ವೀನ್ಸ್ ರಸ್ತೆ – ಬಾಲೇಕುಂದ್ರಿ ಸರ್ಕಲ್​ನಿಂದ ಕ್ವೀನ್ಸ್ ಸರ್ಕಲ್ ಹಾಗೂ CTO ಜಂಕ್ಷನ್​ವರೆಗೆ
    • ಎಂ.ಜಿ ರಸ್ತೆ – ಅನಿಲ್ ಕುಂಬ್ಳೆ ಸರ್ಕಲ್​ನಿಂದ ಕ್ವೀನ್ಸ್ ಸರ್ಕಲ್​ವರೆಗೆ
    • ಲಿಂಕ್ ರಸ್ತೆ – ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ
    • ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ, ರೇಸ್ ಕೋರ್ಸ್ ರಸ್ತೆ
    • ಸೆಂಟ್ರಲ್ ಸ್ಟ್ರೀಟ್ ರಸ್ತೆ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧ
    • ಕಬ್ಬನ್ ರಸ್ತೆ, CTO ಸರ್ಕಲ್​ನಿಂದ ಡಿಕನ್ಸನ್ ರಸ್ತೆ ಜಂಕ್ಷನ್​ವರೆಗೆ
    • ಕಾಮರಾಜ್ ರಸ್ತೆ ಜಂಕ್ಷನ್​ನಿಂದ ಡಿಕ್ಕನ್ಸನ್ ರಸ್ತೆ ಜಂಕ್ಷನ್​ವರೆಗೆ
    • ಸೇಂಟ್ ಮಾರ್ಕ್ಸ್ ರಸ್ತೆ – ಕ್ಯಾಶ್ ಫಾರ್ಮಸಿ ಜಂಕ್ಷನ್​ನಿಂದ ಅನಿಲ್ ಕುಂಬ್ಳೆ ಸರ್ಕಲ್​ವರೆಗೆ
    • ಕಸ್ತೂರಬಾ ರಸ್ತೆ – ಕ್ವೀನ್ಸ್ ಸರ್ಕಲ್​ನಿಂದ ಹಡ್ಸನ್ ಸರ್ಕಲ್ ವರೆಗೆ
    • ಮಲ್ಯ ಆಸ್ಪತ್ರೆ ರಸ್ತೆ – ಸಿದ್ಧಲಿಂಗಯ್ಯ ಸರ್ಕಲ್ ‌ನಿಂದ ಆರ್.ಆರ್.ಎಂ ಸರ್ಕಲ್​ವರೆಗೆ

ಓಲಾ / ಉಬರ್ / ಆಟೋ ಪಿಕ್-ಅಪ್ ಮತ್ತು ಡ್ರಾಪ್ ಸ್ಥಳಗಳು

BRV ಗ್ರೌಂಡ್ – ಗೇಟ್ ನಂ. 06 ಬಳಿ

ಮಾಣಿಕ್ ಶಾ ಪೆರೇಡ್ ಗ್ರೌಂಡ್ ಗೇಟ್ ನಂ. 03 ಬಳಿ

ಆರ್​ಸಿಬಿ Vs ಡೆಲ್ಲಿ ಕ್ಯಾಪಿಟಲ್ಸ್​

2026 ಐಪಿಎಲ್​​ ಆವೃತ್ತಿಯಲ್ಲಿ ಭರ್ಜರಿ ಫಾರ್ಮ್​ನಲ್ಲಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ, ನಾಳೆ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಎದುರಿಸಲಿದೆ. ಐದು ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡ, ನಾಲ್ಕು ಪಂದ್ಯಗಳಲ್ಲಿ ಗೆದ್ದು, ಒಂದು ಪಂದ್ಯದಲ್ಲಿ ಸೋಲು ಕಂಡಿದ್ದು, ಈ ಮೂಲಕ ಎಂಟು ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಎರಡನೇ ಸ್ಥಾನದಲ್ಲಿದೆ.

ಮತ್ತೊಂದೆಡೆ, ಟೂರ್ನಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಗೆದ್ದು ಶುಭಾರಂಭ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು, ಎರಡರಲ್ಲಿ ಸೋಲು ಕಂಡಿದೆ. ಸದ್ಯ ನಾಲ್ಕು ಅಂಕಗಳೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಬಹು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ

ಸೋಪ್ ಕಂಪನಿ ಜಾಹೀರಾತು ಪ್ರಕರಣದಲ್ಲಿ ಕೋರ್ಟ್​​ಗೆ ಹೋದ ತಮನ್ನಾಗೆ ಹಿನ್ನಡೆ

ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್

Young woman insulted the soldiers ಸೈನಿಕರ ಅವಹೇಳನ ಮಾಡಿದ ಯುವತಿ ಹೇಳಿದ್ದೇನು? ವಿಡಿಯೋ ನೋಡಿ

TAGGED:RCB match today: Traffic changes around Chinnaswamytight security everywhere
Share This Article
Facebook Twitter Copy Link Print
Previous Article Young woman insulted the soldiers ಸೈನಿಕರ ಅವಹೇಳನ ಮಾಡಿದ ಯುವತಿ ಹೇಳಿದ್ದೇನು? ವಿಡಿಯೋ ನೋಡಿ
Next Article Vinay Kulkarni disqualified ಕೋರ್ಟ್ ಶಿಕ್ಷೆ ಹಿನ್ನೆಲೆ: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ, ಮುಂದೇನು?

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?