RCB match today ಇಂದು RCB ಮ್ಯಾಚ್: ಚಿನ್ನಸ್ವಾಮಿ ಸುತ್ತ ಸಂಚಾರ ಬದಲಾವಣೆ, ಎಲ್ಲೆಲ್ಲೂ ಬಿಗಿ ಭದ್ರತೆ
newsics.com ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಆರ್ಸಿಬಿ (RCB) ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಶನಿವಾರ (ಏ.18) ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದೆ. ಮ್ಯಾಚ್ ಇರುವ ಕಾರಣ ಟ್ರಾಫಿಕ್ (Traffic) ಹೆಚ್ಚಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಸುಗಮ ಸಂಚಾರಕ್ಕಾಗಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ನಡುವೆ ಪಂದ್ಯ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಪಂದ್ಯ ಶುರುವಾಗಲಿದೆ. ಮ್ಯಾಚ್ ಸಲುವಾಗಿ ಚಿನ್ನಸ್ವಾಮಿ ಸ್ಟೇಡಿಯಂ … Continue reading RCB match today ಇಂದು RCB ಮ್ಯಾಚ್: ಚಿನ್ನಸ್ವಾಮಿ ಸುತ್ತ ಸಂಚಾರ ಬದಲಾವಣೆ, ಎಲ್ಲೆಲ್ಲೂ ಬಿಗಿ ಭದ್ರತೆ
Copy and paste this URL into your WordPress site to embed
Copy and paste this code into your site to embed