Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖಾನಾಪುರಕ್ಕೆ ಬಂದ ಕಾಡಾನೆ
ಕರ್ನಾಟಕಪ್ರಮುಖ

ಖಾನಾಪುರಕ್ಕೆ ಬಂದ ಕಾಡಾನೆ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ಖಾನಾಪುರ: ಅರಣ್ಯ ಪ್ರದೇಶದ ತನ್ನ ಹಿಂಡಿನಿಂದ ತಪ್ಪಿಸಿಕೊಂಡ 10-12 ವರ್ಷ ವಯಸ್ಸಿನ ಕಾಡಾನೆಯೊಂದು ಶನಿವಾರ ಪಟ್ಟಣದ ಹೊರವಲಯದ ಜನವಸತಿ ಪ್ರದೇಶಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು.

ಶುಕ್ರವಾರ ಮಧ್ಯಾಹ್ನ ಮತ್ತು ಸಂಜೆಯ ಹೊತ್ತಿನಲ್ಲಿ ತಾಲೂಕಿನ ಜಾಂಬೋಟಿ ರಸ್ತೆಯ ನಾಗುರ್ಡಾ, ಮೋದೆಕೊಪ್ಪ, ಕಾನಸುಲಿ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದ ಆನೆ ಶನಿವಾರ ನಸುಕಿನಜಾವ ಬಾಚೋಳಿ ಮೂಲಕ ಪಟ್ಟಣ ಪ್ರವೇಶಿಸಿ ಶಿವಾಜಿನಗರ, ಮಯೇಕರ ನಗರ, ಅಸೋಗಾ ರಸ್ತೆ, ರೈಲ್ವೆ ಸ್ಟೇಶನ್ ಪ್ರದೇಶದಲ್ಲಿ ಕಾಣಿಸಿಕೊಂಡಿದೆ.

ಕಳೆದ ಹಲವು ದಿನಗಳಿಂದ ತಾಲೂಕಿನ ನೀಲಾವಡೆ ಅರಣ್ಯದಲ್ಲಿ ತಂಗಿದ್ದ ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಆನೆಯೊಂದು ಶನಿವಾರ ಹಗಲು ಹೊತ್ತಿನಲ್ಲೇ ಪಟ್ಟಣದ ಹೊರವಲಯದ ಜನವಸತಿ ಪ್ರದೇಶದ ಬಳಿ ಕಾಣಿಸಿಕೊಂಡಿದೆ. ಜನವಸತಿ ಪ್ರದೇಶದ ಬಳಿ ಕಾಡಾನೆ ಪತ್ತೆಯಾದ ಮಾಹಿತಿ ಲಭ್ಯವಾಗುತ್ತಲೇ ಆನೆ ಕಾಣಿಸಿಕೊಂಡ ಪ್ರದೇಶದತ್ತ ನಮ್ಮ ಇಲಾಖೆಯ ಅಕಾರಿಗಳು ಹಾಗೂ ಸಿಬ್ಬಂದಿ ಧಾವಿಸಿದ್ದಾರೆ.

ಆನೆ ಪಟ್ಟಣದಿಂದ ಹೊರನಡೆಯುವ ನಿಟ್ಟಿನಲ್ಲಿ ಗಮನಹರಿಸಲಾಗಿದೆ. ಮಲಪ್ರಭಾ ನದಿಯನ್ನು ದಾಟಿ ರುಮೇವಾಡಿ, ಶೇಡೇಗಾಳಿ ಗ್ರಾಮಗಳ ಮೂಲಕ ಅರಣ್ಯ ಪ್ರದೇಶವನ್ನು ಪ್ರವೇಶಿಸಿದೆ. ಆನೆಯ ಚಲನವಲನದ ಬಗ್ಗೆ ಗಮನಹರಿಸಲಾಗುತ್ತಿದೆ. ಇಲಾಖೆಯ ಸಿಬ್ಬಂದಿಯನ್ನು ಆನೆ ಸಾಗಿದ ಮಾರ್ಗದಲ್ಲಿ ಗಸ್ತು ಕರ್ತವ್ಯಕ್ಕೆ ನಿಯುಕ್ತಿಗೊಳಿಸಲಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಕಾರಿ ಸುನೀತಾ ನಿಂಬರಗಿ ಮಾಹಿತಿ ನೀಡಿದ್ದಾರೆ.

https://www.newsics.com/2026/04/18/husband-falls-into-extramarital-affair-wife-is-devastated-after-two-years-of-marriage/

TAGGED:The wild elephant that came to Khanapur
Share This Article
Facebook Twitter Copy Link Print
Previous Article ಪರಸ್ತ್ರೀ ಸಂಘಕ್ಕೆ ಬಿದ್ದ ಪತಿ : ಮದುವೆಯಾಗಿ ಎರಡು ವರ್ಷಕ್ಕೆ ಚಿತೆಯೇರಿದ ಪತ್ನಿ
Next Article ಅರಬೈಲ್ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಚಾಲಕ ಸಜೀವ ದಹನ ,ಪೂರ್ವಯೋಜಿತ ಕೊಲೆ ಸಂಚು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?