Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್ ಒಪ್ಪಂದಕ್ಕೆ ಬುಧವಾರದ ಗಡುವು ನೀಡಿದ ಟ್ರಂಪ್ ; ಮಾತುಕತೆ ವಿಫಲವಾದರೆ ಭೀಕರ ವೈಮಾನಿಕ ದಾಳಿಗಳ ಎಚ್ಚರಿಕೆ
ದೇಶಪ್ರಮುಖವಿದೇಶ

ಇರಾನ್ ಒಪ್ಪಂದಕ್ಕೆ ಬುಧವಾರದ ಗಡುವು ನೀಡಿದ ಟ್ರಂಪ್ ; ಮಾತುಕತೆ ವಿಫಲವಾದರೆ ಭೀಕರ ವೈಮಾನಿಕ ದಾಳಿಗಳ ಎಚ್ಚರಿಕೆ

Share
1 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ನಡುವೆ ಇರಾನ್ ಜೊತೆಗಿನ ಹೊಸ ಶಾಂತಿ ಒಪ್ಪಂದದ ಮಾತುಕತೆಗಳಿಗೆ ಬುಧವಾರದವರೆಗೆ  ಅಂತಿಮ ಗಡುವು ನೀಡಲಾಗಿದ್ದು, ಅಷ್ಟರೊಳಗೆ ಒಮ್ಮತ ಮೂಡದಿದ್ದರೆ ಮತ್ತೆ ಭೀಕರ ವೈಮಾನಿಕ ದಾಳಿಗಳು ನಡೆಯಲಿವೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ.

ಇರಾನ್ ಈ ಒಪ್ಪಂದಕ್ಕೆ ಒಪ್ಪಲೇಬೇಕು. ಇಲ್ಲದಿದ್ದರೆ ಬುಧವಾರದ ನಂತರ ಪರಿಸ್ಥಿತಿ ಬದಲಾಗಲಿದೆ. ಮತ್ತೆ ಬಾಂಬ್‌ಗಳು ಬೀಳಲಿವೆ ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಗುಡುಗಿದ್ದಾರೆ.

ಹಾರ್ಮುಜ್ ಜಲಸಂಧಿಯನ್ನು  ವಾಣಿಜ್ಯ ಹಡಗುಗಳ ಸಂಚಾರಕ್ಕೆ ಸಂಪೂರ್ಣವಾಗಿ ಮುಕ್ತಗೊಳಿಸಬೇಕು ಮತ್ತು ಇರಾನ್ ತನ್ನ ಪರಮಾಣು ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂಬುದು ಅಮೆರಿಕದ ಪ್ರಮುಖ ಬೇಡಿಕೆಯಾಗಿದೆ.

ಮಾತುಕತೆ ವಿಫಲವಾದರೆ ಇರಾನ್‌ನ ಇಂಧನ ಘಟಕಗಳು ಮತ್ತು ಮೂಲಸೌಕರ್ಯಗಳ ಮೇಲೆ ‘ಆಪರೇಷನ್ ಎಪಿಕ್ ಫ್ಯೂರಿ’ ಅಡಿಯಲ್ಲಿ ದಾಳಿ ಮುಂದುವರಿಸುವುದಾಗಿ ಶ್ವೇತಭವನ ತಿಳಿಸಿದೆ.

https://www.newsics.com/2026/04/18/yuzvendra-chahal-moves-court-against-bollywood-actress/

TAGGED:Trump sets Wednesday deadline for Iran deal; warns of massive airstrikes if talks fail
Share This Article
Facebook Twitter Copy Link Print
Previous Article ಬಾಲಿವುಡ್ ನಟಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಯುಜ್ವೇಂದ್ರ ಚಹಲ್
Next Article ಹೊರ್ಮುಜ್ ಜಲಸಂಧಿಯಲ್ಲಿ ಭಾರತದ ತೈಲ ಹಡಗಿನ ಮೇಲೆ ಇರಾನ್ ನೌಕಾಪಡೆ ಗುಂಡಿನ ದಾಳಿ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?