newsics.com ಬೆಂಗಳೂರು: ಕರ್ನಾಟಕದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಪೈಕಿ ವಿನಯ್ ಕುಲಕರ್ಣಿ 2 ನೇಯವರು. ಇನ್ನೂ ಅಧಿಕಾರದಲ್ಲಿದ್ದಾಗಲೇ ಜೀವಾವಧಿ ಶಿಕ್ಷೆಯಾಗಿದ್ದು ಇದೇ ಮೊದಲು.ಈ ಹಿಂದೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂಸದರಾಗಿದ್ದಾಗ ಬಂಧನವಾಗಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ಅವರ ಅಧಿಕಾರಾವಧಿ ಮುಗಿದ ಬಳಿಕ (ಬಂಧನವಾಗಿ 1 ವರ್ಷದ ನಂತರ) ಜನಪ್ರತಿನಿಧಿಗಳ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಸದ್ಯ ಅವರು ಜೈಲಿನಲ್ಲಿದ್ದಾರೆ. ಇನ್ನು ವಿನಯ್ ಕುಲಕರ್ಣಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿದ್ದಾಗ (2016 … Continue reading Vinay Kulkarni ಜೀವಾವಧಿ ಶಿಕ್ಷೆಗೆ ಗುರಿಯಾದ 2ನೇ ರಾಜಕಾರಣಿ ವಿನಯ್ ಕುಲಕರ್ಣಿ, ರಾಜ್ಯದ ಯಾವ್ಯಾವ ಜನಪ್ರತಿನಿಧಿಗಳಿಗೆ ಶಿಕ್ಷೆ?
Copy and paste this URL into your WordPress site to embed
Copy and paste this code into your site to embed