Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲಿವುಡ್ ನಟಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಯುಜ್ವೇಂದ್ರ ಚಹಲ್
ದೇಶಪ್ರಮುಖ

ಬಾಲಿವುಡ್ ನಟಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಯುಜ್ವೇಂದ್ರ ಚಹಲ್

Share
1 Min Read
SHARE

newsics.com

ಭಾರತೀಯ ಕ್ರಿಕೆಟ್ ಲೋಕದಲ್ಲಿ ತನ್ನ ಸ್ಪಿನ್ ಬೌಲಿಂಗ್ ಮೂಲಕ ಗಮನಸೆಳೆದ ಯುಜ್ವೇಂದ್ರ ಚಹಲ್  ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ವಿಷಯದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಿಗರೇಟ್ ಸೇದಿ ರಸ್ತೆಯಲ್ಲಿ ಬಿಸಾಕಿ ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಷ್ಟೇ ಅಲ್ಲದೆ ಆ ಕುರಿತಾದ ವಿಡಿಯೋ ಕೂಡಾ ಎಲ್ಲೆಡೆ ವೈರಲ್ ಆಗಿತ್ತು. ಇವೆಲ್ಲದರ ಮಧ್ಯೆ ಇದೀಗ ಚಹಲ್ ಹೊಸ ವಿವಾದದ ಈಗ ನ್ಯಾಯಾಲಯದ ಮೆಟ್ಟಿಲೇರಿದೆ. ನಟಿ ವಿರುದ್ಧ ಯುಜ್ವೇಂದ್ರ ಚಾಹಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಚಾಹಲ್ ಇನ್ಸ್ಟಾಗ್ರಾಮ್​​ ನಲ್ಲಿ ನನಗೆ ಖಾಸಗಿ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ತಾನ್ಯಾ ಆರೋಪಿಸಿದ್ದರು. ಚಾಹಲ್ ‘ನೀವು ಮುದ್ದಾಗಿದ್ದೀರಿ’ ಎಂದು ಸಂದೇಶ ಕಳುಹಿಸಿರುವ ಎನ್ನಲಾದ ಸ್ಕ್ರೀನ್ ಶಾಟ್  ಅನ್ನು ತಾನ್ಯಾ ಚಟರ್ಜಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದಾದ ಬಳಿಕ ಸ್ಕ್ರೀನ್ ಶಾಟ್ ಸೋಶಿಯಲ್ ಮೀಡಿಯಾ  ದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆ ತಾನ್ಯಾ ವಿರುದ್ಧ ಚಾಹಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ತಾನ್ಯಾ ಆರೋಪದ ನಂತರ, ನೆಟ್ಟಿಗರು ಚಾಹಲ್ ಅವರನ್ನು ತೀವ್ರವಾಗಿ ಟೀಕಿಸಿದರು. ಯುಜ್ವೇಂದ್ರ ಚಾಹಲ್ ತಕ್ಷಣವೇ ಇದಕ್ಕೆ ಪ್ರತಿಕ್ರಿಯಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಜನರು ಈ ಕಾಮೆಂಟ್‌ಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಇದು ತಮ್ಮ ಕ್ರೀಡಾ ವೃತ್ತಿಜೀವನ ಮತ್ತು ಖ್ಯಾತಿಗೆ ಗಂಭೀರ ಹಾನಿಯನ್ನುಂಟುಮಾಡುತ್ತಿದೆ ಎಂದು ಭಾವಿಸಿ ಅವರು ಈ ಕಠಿಣ ಕಾನೂನು ಕ್ರಮ ಕೈಗೊಂಡುದ್ದಾರೆ. ಒಂದು ಸಣ್ಣ ಸುದ್ದಿ ಈಗ ಔಪಚಾರಿಕ ನ್ಯಾಯಾಲಯದ ಮೆಟ್ಟಿಲುಗಳನ್ನು ಏರುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸುತ್ತಿದೆ.

https://www.newsics.com/2026/04/18/dearness-allowance-of-central-government-employees-increased-by-2/

.

TAGGED:Yuzvendra Chahal moves court against Bollywood actress
Share This Article
Facebook Twitter Copy Link Print
Previous Article ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ. 2ರಷ್ಟು ಹೆಚ್ಚಳ
Next Article ಇರಾನ್ ಒಪ್ಪಂದಕ್ಕೆ ಬುಧವಾರದ ಗಡುವು ನೀಡಿದ ಟ್ರಂಪ್ ; ಮಾತುಕತೆ ವಿಫಲವಾದರೆ ಭೀಕರ ವೈಮಾನಿಕ ದಾಳಿಗಳ ಎಚ್ಚರಿಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?