Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Air India ಏರ್ ಇಂಡಿಯಾದಲ್ಲೂ ಲೆನ್ಸ್‌ಕಾರ್ಟ್ ನೀತಿ! ನೋ ಬಿಂದಿ ನೋ ಮೂಗುತಿ! ಜನರ ಆಕ್ರೋಶ
ಕರ್ನಾಟಕದೇಶಪ್ರಮುಖವೈರಲ್

Air India ಏರ್ ಇಂಡಿಯಾದಲ್ಲೂ ಲೆನ್ಸ್‌ಕಾರ್ಟ್ ನೀತಿ! ನೋ ಬಿಂದಿ ನೋ ಮೂಗುತಿ! ಜನರ ಆಕ್ರೋಶ

Share
1 Min Read
SHARE

newsics.com

ನವದೆಹಲಿ: ಲೆನ್ಸ್‌ಕಾರ್ಟ್ (Lenskart) ಸಂಸ್ಥೆ ಇತ್ತೀಚೆಗೆ ತನ್ನ ಉದ್ಯೋಗಿಗಳಿಗೆ ಬಿಂದಿ, ಮೂಗುತಿ,‌ಕೈಗೆ ಧಾರ್ಮಿಕ ದಾರ ಧರಿಸದಂತೆ ಸೂಚನೆ ನೀಡಿ ವಿವಾದಕ್ಕೀಡಾದ ಬೆನ್ನಲ್ಲೇ, ಈಗ ‘ಏರ್ ಇಂಡಿಯಾ’ (Air India) ವಿಮಾನಯಾನ ಸಂಸ್ಥೆಯ ಕ್ಯಾಬಿನ್ ಕ್ರೂ ಸಿಬ್ಬಂದಿಗಳ ‘ಗ್ರೂಮಿಂಗ್’ ನೀತಿಯು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಕರ್ತವ್ಯದ ಅವಧಿಯಲ್ಲಿ ಸಿಬ್ಬಂದಿ ಬಿಂದಿ ಮತ್ತು ಸಿಂಧೂರದಂತಹ ಧಾರ್ಮಿಕ ಚಿಹ್ನೆಗಳನ್ನು ಧರಿಸುವುದರ ಮೇಲೆ ಹೇರಲಾಗಿರುವ ನಿರ್ಬಂಧಗಳು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿವೆ.

ಏರ್ ಇಂಡಿಯಾ ತನ್ನ ಕ್ಯಾಬಿನ್ ಕ್ರೂ ಸಿಬ್ಬಂದಿಗಾಗಿ ಹೊರಡಿಸಿರುವ ಹೊಸ ಮಾರ್ಗಸೂಚಿಗಳಲ್ಲಿ, ಮಹಿಳಾ ಸಿಬ್ಬಂದಿ ದೊಡ್ಡದಾದ ಬಿಂದಿ ಅಥವಾ ಗಾಢವಾದ ಸಿಂಧೂರವನ್ನು ಧರಿಸುವಂತಿಲ್ಲ ಎಂದು ಸೂಚಿಸಲಾಗಿದೆ ಎಂದು ವರದಿಯಾಗಿದೆ. ಅಲ್ಲದೆ, ಪುರುಷ ಸಿಬ್ಬಂದಿ ಕೈಗೆ ಕಟ್ಟುವ ದಾರ (ಧರ್ಮದ ದಾರ) ಅಥವಾ ಧಾರ್ಮಿಕ ಉಂಗುರಗಳನ್ನು ಧರಿಸುವಂತಿಲ್ಲ ಎಂಬ ನಿಯಮವೂ ಸೇರಿದೆ ಎನ್ನಲಾಗಿದೆ.

​ಭಾರತದ ಪರಂಪರೆಯನ್ನು ಪ್ರತಿನಿಧಿಸುವ ವಿಮಾನಯಾನ ಸಂಸ್ಥೆಯಲ್ಲೇ ಬಿಂದಿ ಮತ್ತು ಸಿಂಧೂರಕ್ಕೆ ನಿಷೇಧವೇ? ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ‘ನೋ ಬಿಂದಿ, ನೋ ಬಿಸಿನೆಸ್’ (No Bindi, No Business) ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಅನೇಕರು ಏರ್ ಇಂಡಿಯಾವನ್ನು ಟೀಕಿಸುತ್ತಿದ್ದಾರೆ.

​ಟಾಟಾ ಸಂಸ್ಥೆಯು ಸಾಂಪ್ರದಾಯಿಕ ಮೌಲ್ಯಗಳಿಗೆ ಹೆಸರುವಾಸಿಯಾಗಿದೆ. ಅಂತಹ ಸಂಸ್ಥೆಯ ಒಡೆತನದ ಏರ್ ಇಂಡಿಯಾದಲ್ಲಿ ಇಂತಹ ‘ಪಾಶ್ಚಾತ್ಯೀಕರಣ’ದ ನಿಯಮಗಳು ಏಕೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬಿಂದಿ, ಸಿಂಧೂರಕ್ಕೆ ನಿರ್ಬಂಧ, ಹಿಜಾಬ್‌ಗೆ ಅನುಮತಿ; ಏನಿದು ಲೆನ್ಸ್‌ಕಾರ್ಟ್ ಹೊಸ ನಿಯಮ?

ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2026 ಪಟ್ಟ ಮುಡಿಗೇರಿಸಿಕೊಂಡ ಸಾಧ್ವಿ ಶೈಲ್

TAGGED:Air India also has a lens cart policy! No bindino nose piercing! People's outrage
Share This Article
Facebook Twitter Copy Link Print
Previous Article ಸರಣಿ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು
Next Article ಆಭರಣ ಪ್ರಿಯರಿಗೆ ನಿರಾಶೆ : ವಾರಾಂತ್ಯದಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?