Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೈಕ್ ಟ್ಯಾಕ್ಸಿ ಚಾಲಕರಿಗೆ ಮತ್ತೊಂದು ಶಾಕ್ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾದ ರಾಜ್ಯ ಸರ್ಕಾರ
ಕರ್ನಾಟಕಪ್ರಮುಖ

ಬೈಕ್ ಟ್ಯಾಕ್ಸಿ ಚಾಲಕರಿಗೆ ಮತ್ತೊಂದು ಶಾಕ್ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾದ ರಾಜ್ಯ ಸರ್ಕಾರ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಬೆಂಗಳೂರು: ಬೈಕ್ ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧವಾಗಿದೆ.

ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ನಿಯಮಾವಳಿ ರೂಪಿಸುವ ಉದ್ದೇಶ ಇಲ್ಲವೆಂದು ತಿಳಿಸಿರುವ ಸರ್ಕಾರ, ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ಮುಂದಾಗಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಬೈಕ್ ಟ್ಯಾಕ್ಸಿಗಳನ್ನು ಅನಧಿಕೃತವೆಂದು ಕಳೆದ ವರ್ಷ ಘೋಷಿಸಿ ರಾಜ್ಯದಲ್ಲಿ ನಿಷೇಧಿಸಿತ್ತು. ಆದರೆ ಈ ವರ್ಷದ ಜನವರಿ 23ರಂದು ದ್ವಿಸದಸ್ಯ ಪೀಠವು ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ. ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಅಲ್ಲದೇ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ಯೆಲ್ಲೋ ಬೋರ್ಡ್ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡಲು ಸೂಚಿಸಿತ್ತು. ಈ ತೀರ್ಪು ರಾಜ್ಯ ಸರ್ಕಾರದ ನಿಲುವಿಗೆ ವಿರುದ್ಧವಾಗಿರುವುದರಿಂದ, ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.

https://www.newsics.com/2026/04/19/20-increase-in-prices-of-various-liquor/

TAGGED:Another shock for bike taxi drivers: State government moves Supreme Court challenging High Court order
Share This Article
Facebook Twitter Copy Link Print
Previous Article ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್ : ವಿವಿಧ ಮದ್ಯದ ಬೆಲೆಯಲ್ಲಿ ಶೇ. 20% ಹೆಚ್ಚಳ
Next Article ಖ್ಯಾತ ಆಹಾರ ಸಂಸ್ಥೆಯ ಹಲ್ದಿರಾಮ್ಸ್ ಸೇವ್ ಪುರಿಯಲ್ಲಿ ಜೀವಂತ ಹುಳು ಪತ್ತೆ : ವಿಡಿಯೋ ನೋಡಿ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?