Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Explosion at fireworks factory ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
ದೇಶಪ್ರಮುಖ

Explosion at fireworks factory ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಮಂದಿ ಸಾವು, ಹಲವರ ಸ್ಥಿತಿ ಗಂಭೀರ

Share
1 Min Read
SHARE

 

newsics.com

ವಿರುಧ್‌ನಗರ(ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ 20 ಜನರು ಸಾವನ್ನಪ್ಪಿರುವ ಘಟನೆ ವಿರುಧ್‌ನಗರದ ಕಟ್ಟನಾರಪಟ್ಟಿ ಎಂಬಲ್ಲಿ ಭಾನುವಾರ ನಡೆದಿದೆ.

ದುರಂತದಲ್ಲಿ ಗಂಭೀರವಾಗಿ ಗಾಯಗೊಂಡ 6 ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

10 ಕಿ.ಮೀ ದೂರದವರೆಗೂ ಕಂಪನದ ಅನುಭವ!: ಸ್ಫೋಟದ ತೀವ್ರತೆಗೆ ಕಾರ್ಖಾನೆಯ 4 ಕೊಠಡಿಗಳು ಸಂಪೂರ್ಣವಾಗಿ ಛಿದ್ರಗೊಂಡಿವೆ. ಸುಮಾರು 10 ಕಿಲೋ ಮೀಟರ್ ದೂರದವರೆಗೂ ಕಂಪನದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ.

ಘಟನೆಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಎಕ್ಸ್​​ ಪೋಸ್ಟ್ ಮಾಡಿ, ‘ವಿರುಧ್‌ನಗರ ಜಿಲ್ಲೆಯ ಕಟ್ಟನಾರಪಟ್ಟಿಯಲ್ಲಿ ಸಂಭವಿಸಿದ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಸುದ್ದಿ ತಿಳಿದು ತುಂಬಾ ನೋವಾಯಿತು. ಮೃತರಿಗೆ ನನ್ನ ಸಂತಾಪಗಳು. ಸಚಿವರಾದ ರಾಮಚಂದ್ರನ್ ಮತ್ತು ತಂಗಮ್ ತೆನ್ನರಸು ಅವರು ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಲು ಮತ್ತು ಮೇಲ್ವಿಚಾರಣೆ ನಡೆಸಲು ಮತ್ತು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಸೂಚಿಸಿದ್ದೇನೆ.

ವಿಷಯ ತಿಳಿದ ತಕ್ಷಣ, ನಾನು ಜಿಲ್ಲಾಧಿಕಾರಿಯ ಜತೆ ಮಾತನಾಡಿ, ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುವಂತೆ ತಿಳಿಸಿದ್ದೇನೆ’ ಎಂದು ತಿಳಿಸಿದ್ದಾರೆ.

ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್

 

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ರಸ್ತೆಯಲ್ಲಿ ಲಾರಿ ನಿಲ್ಲಿಸಿದರೆ ಬೀಳುತ್ತೆ ದಂಡ: ಹೈವೇ ಅಪಘಾತ ತಡೆಯಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ

TAGGED:Explosion at fireworks factory: 20 deadmany in critical condition
Share This Article
Facebook Twitter Copy Link Print
Previous Article ಈಜಲು ತೆರಳಿದ್ದ ಆರು ಮಂದಿ ನೀರುಪಾಲು
Next Article ಲೆನ್ಸ್‌ಕಾರ್ಟ್ ಡ್ರೆಸ್ ಕೋಡ್ ವಿವಾದ: ಕ್ಷಮೆಯಾಚಿಸಿದ ಸಿಇಒ ಪಿಯುಷ್ ಬನ್ಸಾಲ್; ಹೊಸ ಮಾರ್ಗಸೂಚಿ ಪ್ರಕಟ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?