https://youtube.com/shorts/RcxcteKkGZ8?si=yxDv0iURLfg799X9 newsics.com ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುತ್ತಿರುವ ಭೀಕರ ಅಪಘಾತಗಳನ್ನು ತಡೆಯಲು ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ರಸ್ತೆಯಲ್ಲಿ ಯಾವುದೇ ಭಾರಿ ಅಥವಾ ವಾಣಿಜ್ಯ ವಾಹನಗಳನ್ನು ನಿಲುಗಡೆ ಮಾಡುವಂತಿಲ್ಲ. ಕೇವಲ ನಿಗದಿಪಡಿಸಿದ ಪಾರ್ಕಿಂಗ್ ಬೇ ಅಥವಾ ವಿಶ್ರಾಂತಿ ಸ್ಥಳಗಳಲ್ಲಿ ಮಾತ್ರ ವಾಹನ ನಿಲ್ಲಿಸಲು ಅವಕಾಶ ನೀಡಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ. ರಾಜಸ್ಥಾನದ … Continue reading ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ರಸ್ತೆಯಲ್ಲಿ ಲಾರಿ ನಿಲ್ಲಿಸಿದರೆ ಬೀಳುತ್ತೆ ದಂಡ: ಹೈವೇ ಅಪಘಾತ ತಡೆಯಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed