Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾವ್ಯಾ ಜತೆ ಫೋನ್‌ನಲ್ಲೇ ಗಿಲ್ಲಿ ನಟ ರೊಮ್ಯಾನ್ಸ್​! ಅವ್ರು ಬಿಟ್ಟರೂ ಇವ್ರು ಬಿಡಲ್ಲ ನೋಡಿ!
ಕರ್ನಾಟಕಪ್ರಮುಖಮನರಂಜನೆ

ಕಾವ್ಯಾ ಜತೆ ಫೋನ್‌ನಲ್ಲೇ ಗಿಲ್ಲಿ ನಟ ರೊಮ್ಯಾನ್ಸ್​! ಅವ್ರು ಬಿಟ್ಟರೂ ಇವ್ರು ಬಿಡಲ್ಲ ನೋಡಿ!

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಬಿಗ್ ಬಾಸ್ ಮನೆಯಲ್ಲಿ ಕಾವ್ಯ ಶೈವ ಮತ್ತು ಗಿಲ್ಲಿ ನಟನ ಜೋಡಿ ವಿಶೇಷವಾಗಿಯೆ ಗಮನ ಸೆಳೆದಿದೆ. ಇವರಿಬ್ಬರ ಬಾಂಡಿಂಗ್​ ಸಿಕ್ಕಾಪಟ್ಟೆ ಎಲ್ಲರಿಗೂ ಮೆಚ್ಚುಗೆಯಾಗಿತ್ತು. ಅದೆಷ್ಟರ ಮಟ್ಟಿಗೆ ಎಂದರೆ ಹಲವರು ಇವರಿಬ್ಬರ ಮದುವೆಯನ್ನೂ ಎಐ ಮೂಲಕ ಮಾಡಿಸಿ, ಮಗುವನ್ನೂ ಹುಟ್ಟಿಸಿಬಿಟ್ಟಿದ್ದಾರೆ.

ಇದೀಗ ಗಿಚ್ಚಿ ಗಿಲಿಗಿಲಿ ಷೋನಲ್ಲಿ ಕಾವ್ಯಾ ಶೈವ ಮತ್ತು ಸ್ಪಂದನಾ ಸೋಮಣ್ಣ ಅವರನ್ನು ಅತಿಥಿಯಾಗಿ ಕರೆಸಲಾಗಿದೆ.ಈ ಷೋನಲ್ಲಿ ಗಿಲ್ಲಿ ನಟನಿಗೆ ಕರೆ ಮಾಡುವಂತೆ ಕಾವ್ಯಾ ಅವರಿಗೆ ನಿರೂಪಕಿ ಅನುಪಮಾ ಗೌಡ ಹೇಳಿದ್ದಾರೆ. ಗಿಲ್ಲಿ ಫೋನ್​ ರಿಸೀವ್​ ಮಾಡಿದಾಗ, ಅವರಿಗೆ ಕಾವ್ಯಾಗಾಗಿ ಏನಾದರೂ ಹಾಡು ಹೇಳಿ ಎಂದಿದ್ದಾರೆ.

ಒಟ್ಟಿನಲ್ಲಿ ಗಿಚ್ಚಿ ಗಿಲಿಗಿಲಿ ವೇದಿಕೆಯಲ್ಲಿ ಹಾಸ್ಯದ ಹೊನಲು ನಡೆದಿದೆ. ಕಾವ್ಯಾ ಶೈವ ಇದರಿಂದ ಯಾಕೋ ಅಷ್ಟು ಖುಷಿಯಾಗಿಲ್ಲದಂತೆ ಕಂಡುಬಂದಿರುವುದು ಹೈಲೈಟ್​ ಆಗಿದೆ.

 

https://www.newsics.com/2026/04/19/prime-minister-modi-tasted-jhalmuri-on-the-roadside/

TAGGED:Ghilli actor romances Kavya over the phone! Even if they leavethey won't leave!
Share This Article
Facebook Twitter Copy Link Print
Previous Article ರಸ್ತೆ ಬದಿಯಲ್ಲಿ ಝಲ್ಮುರಿ ಸವಿದ ಪ್ರಧಾನಿ ಮೋದಿ : ವೈರಲ್ ವಿಡಿಯೋ ನೋಡಿ
Next Article ಮೃತನ ಜೊತೆ ಆತನ 1.5 ಕೋಟಿ ಬೆಂಜ್ ಕಾರು ಮಣ್ಣು ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ ಕುಟುಂಬ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?