ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್
https://youtube.com/shorts/RcxcteKkGZ8?si=yxDv0iURLfg799X9 newsics.com ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ ಮಾಡಿದೆ. ರಾಜಕುಮಾರ’, ‘ಕೆಜಿಎಫ್’, ‘ಕಾಂತಾರ’ ಹಾಗೂ ‘ಸಲಾರ್’ ನಂತಹ ದೃಶ್ಯಕಾವ್ಯಗಳ ಮೂಲಕ ಭಾರತೀಯ ಚಿತ್ರರಂಗದ ಗತಿಯನ್ನೇ ಬದಲಿಸಿ, ಕಥೆ ಮತ್ತು ಮೇಕಿಂಗ್‌ಗೆ ಹೊಸ ವ್ಯಾಖ್ಯಾನ ಬರೆದ ಹೊಂಬಾಳೆ ಫಿಲ್ಮ್ಸ್, ಈಗ ತನ್ನ ಮುಂದಿನ ಬಹುನಿರೀಕ್ಷಿತ ಸಿನಿಮಾವನ್ನು ಅಧಿಕೃತವಾಗಿ ಘೋಷಿಸಿದೆ. ಮಹಾವತಾರ ನರಸಿಂಹ’ ಬಿಡುಗಡೆ ಆದಾಗಲೇ ಈ ‘ಮಹಾವತಾರ’ ಸರಣಿ ಮುಂದುವರೆಯುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಅದರಂತೆ ಈಗ ‘ಮಹಾವತಾರ ಪರಶುರಾಮ’ ಸಿನಿಮಾವನ್ನು … Continue reading ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್
Copy and paste this URL into your WordPress site to embed
Copy and paste this code into your site to embed