Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮರಾಠಿ ಕಲಿಸದಿದ್ದರೆ ಶಾಲೆ ಮಾನ್ಯತೆ ರದ್ದು, ಲಕ್ಷ ರೂ. ದಂಡ! ಕರ್ನಾಟಕದಲ್ಲೂ ಇಂಥ ನೀತಿ ಜಾರಿಯಾಗತ್ತಾ?
ಕರ್ನಾಟಕದೇಶಪ್ರಮುಖ

ಮರಾಠಿ ಕಲಿಸದಿದ್ದರೆ ಶಾಲೆ ಮಾನ್ಯತೆ ರದ್ದು, ಲಕ್ಷ ರೂ. ದಂಡ! ಕರ್ನಾಟಕದಲ್ಲೂ ಇಂಥ ನೀತಿ ಜಾರಿಯಾಗತ್ತಾ?

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಮಹಾರಾಷ್ಟ್ರದ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ಮರಾಠಿ ಭಾಷೆಯನ್ನು ಕಡ್ಡಾಯವಾಗಿ ಬೋಧಿಸದಿದ್ದರೆ 1 ಲಕ್ಷ ರೂ. ದಂಡ ಹಾಗೂ ಮಾನ್ಯತೆ ರದ್ದುಗೊಳಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಎಚ್ಚರಿಸಿದೆ. 2020ರ ಕಾಯಿದೆಯ ಅನ್ವಯ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

ರಾಜ್ಯದ ಎಲ್ಲಾ ಆಟೋ ಮತ್ತು ಕ್ಯಾಬ್‌ ಚಾಲಕರು ಕಡ್ಡಾಯವಾಗಿ ಮರಾಠಿ ಕಲಿತಿರಬೇಕು ಎಂದು ಇತ್ತೀಚೆಗೆ ಸರ್ಕಾರ ಎಚ್ಚರಿಸಿತ್ತು. ಅದರ ಬೆನ್ನಲ್ಲೇ ಶಾಲೆಗಳಿಗೂ ಕಠಿಣ ಸೂಚನೆ ರವಾನಿಸಿದೆ.

2020ರ ಮಹಾರಾಷ್ಟ್ರ ಕಡ್ಡಾಯ ಮರಾಠಿ ಬೋಧನೆ ಕಾಯಿದೆ ಪ್ರಕಾರ, 1ರಿಂದ 10ನೇ ತರಗತಿವರೆಗೆ ಮರಾಠಿಯನ್ನು ಒಂದು ಭಾಷೆಯಾಗಿ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಶುಕ್ರವಾರ ಠರಾವು ಹೊರಡಿಸಿದ್ದು ಅದರಲ್ಲಿ ‘ಎಲ್ಲಾ ಶಾಲೆಗಳಲ್ಲಿ ಮರಾಠಿ ಕಡ್ಡಾಯವಾಗಿ ಬೋಧಿಸಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದಾಗಿ ಘೋಷಿಸಿದೆ. ವಿಶೇಷವಾಗಿ ಕೇಂದ್ರೀಯ ಬೋರ್ಡ್‌ಗಳಿಗೆ (ಸಿಬಿಎಸ್‌ಇ/ಐಸಿಎಸ್‌ಇ) ಸಂಬಂಧಿಸಿದ ಅನೇಕ ಶಾಲೆಗಳು ಈ ನಿಯಮವನ್ನು ಪಾಲಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮುಂದಿನ 2 ತಿಂಗಳ ಅವಧಿಯಲ್ಲಿ ಶಾಲೆಗಳಲ್ಲಿ ಮರಾಠಿ ಕಲಿಕೆ ನಿಯಮ ಪಾಲನೆ ಕುರಿತು ತಪಾಸಣೆ ನಡೆಸಲಾಗುವುದು. ನಿಯಮ ಉಲ್ಲಂಘಿಸಿದ ಶಾಲೆಗಳಿಗೆ ಈ ಬಗ್ಗೆ ಉತ್ತರಿಸಲು 15 ದಿನಗಳ ಗಡುವು ನೀಡಲಾಗುವುದು.

https://www.newsics.com/2026/04/19/scattered-hailstorms-accompany-heat-wave-in-the-state/

TAGGED:fined Rs. 1 lakh! Will such a policy be implemented in Karnataka too?If Marathi is not taughtschool recognition will be cancelled
Share This Article
Facebook Twitter Copy Link Print
Previous Article Akshaya Triteeya Special ಇಂದು qpಅಕ್ಷಯ ತೃತೀಯ: ಚಿನ್ನದ ದರದಲ್ಲಿ ಅಸ್ಥಿರತೆ; ಖರೀದಿ ಮುನ್ನ ಇರಲಿ ಎಚ್ಚರ
Next Article ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2026 ಪಟ್ಟ ಮುಡಿಗೇರಿಸಿಕೊಂಡ ಸಾಧ್ವಿ ಶೈಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?