Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೂರವಾಗ್ತಿದ್ದಾರಾ ಸ್ಟಾರ್ ಜೋಡಿ? : ಮದುವೆ ಫೋಟೋ ಡಿಲೀಟ್ ಮಾಡಿದ್ಯಾಕೆ ನಟ
ದೇಶಪ್ರಮುಖಮನರಂಜನೆ

ದೂರವಾಗ್ತಿದ್ದಾರಾ ಸ್ಟಾರ್ ಜೋಡಿ? : ಮದುವೆ ಫೋಟೋ ಡಿಲೀಟ್ ಮಾಡಿದ್ಯಾಕೆ ನಟ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ನಟ ಶರ್ವಾನಂದ್ ಹಾಗೂ ಪತ್ನಿ ರಕ್ಷಿತಾ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿಯೊಂದು ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಇದೀಗ ಶರ್ವಾನಂದ್ ತಮ್ಮ ಮದುವೆಯ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮದಿಂದ ಇದ್ದಕ್ಕಿದ್ದ ಹಾಗೆ ಡಿಲೀಟ್ ಮಾಡಿದ್ದಾರೆ. ಇದು ಮತ್ತೊಮ್ಮೆ ವಿಚ್ಛೇದನದ ಚರ್ಚೆ ಶುರುವಾಗಿದೆ.

ಶರ್ವಾನಂದ್ 2023 ರಲ್ಲಿ ರಕ್ಷಿತಾ ರೆಡ್ಡಿ ಎಂಬ ಹುಡುಗಿಯನ್ನು ವಿವಾಹವಾದರು. ಅವರಿಗೆ ಒಂದು ಹೆಣ್ಣು ಮಗು ಕೂಡ ಇದೆ. ಆದರೆ, ಕಳೆದ ಮೂರು ವರ್ಷಗಳಿಂದ ಶರ್ವಾನಂದ್ ಮತ್ತು ರಕ್ಷಿತಾ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು.

ಕಳೆದ ವರ್ಷವೂ ಇದೇ ರೀತಿಯ ವಿಚ್ಛೇದನದ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದಾಗ ಶರ್ವಾನಂದ್ ತಂಡವು ಆ ಹೇಳಿಕೆಗಳನ್ನು ತಳ್ಳಿಹಾಕಿ, ಅವುಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ಹೇಳಿತ್ತು. ಜೊತೆಗೆ ಇತ್ತೀಚಿನ ಸಂದರ್ಶನಗಳಲ್ಲಿ, ಶರ್ವಾನಂದ್ ತಮ್ಮ ವೈಯಕ್ತಿಕ ಜೀವನ ಮತ್ತು ತಂದೆಯಾಗುವುದರ ಬಗ್ಗೆ ಮಾತನಾಡಿದ್ದಾರೆ, ತಮ್ಮ ಮಗಳ ಜನನದ ನಂತರ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾಗಿ ಹೇಳಿಕೊಂಡಿದ್ದರು.

https://x.com/dollybiblio/status/2045471824377680064?ref_src=twsrc%5Etfw%7Ctwcamp%5Etweetembed%7Ctwterm%5E2045471824377680064%7Ctwgr%5E414bcb6c0f25e886e7ce306bd25020d590301ac3%7Ctwcon%5Es1_c10&ref_url=https%3A%2F%2Fkannada.news18.com%2Fnews%2Fentertainment%2Fsharwanand-deletes-wedding-photos-on-instagram-divorce-gossip-kes-ws-bl-2371535.html

TAGGED:Is the star couple drifting apart?: Why did the actor delete the wedding photo?
Share This Article
Facebook Twitter Copy Link Print
Previous Article ಗಂಡನ ಮನೆಗೆ ತೆರಳಿದ ಮೂರು ದಿನದಲ್ಲೇ ಯುವತಿ ನೇಣಿಗೆ ಶರಣು
Next Article ನಟ, ಡಿಸಿಎಂ ಪವನ್ ಕಲ್ಯಾಣ್ ದಿಢೀರ್ ಅಸ್ವಸ್ಥ, ಶಸ್ತ್ರಚಿಕಿತ್ಸೆ! ಏನಾಯ್ತು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?