Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರಿಗಮಪ ರಿಯಾಲಿಟಿ ಶೋನಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟನ ಮಗ!
ಕರ್ನಾಟಕಪ್ರಮುಖಮನರಂಜನೆ

ಸರಿಗಮಪ ರಿಯಾಲಿಟಿ ಶೋನಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟನ ಮಗ!

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಸ್ಯಾಂಡಲ್‌ವುಡ್‌ನ ಖ್ಯಾತ ನಟ ನವೀನ್ ಕೃಷ್ಣ ಅವರ ಮಗ ಹರುಷ್ ಇದೀಗ ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋಗೆ ಆಯ್ಕೆಯಾಗಿದ್ದಾರೆ. ತಮ್ಮ ಸುಮಧುರ ಹಾಡಿನ ಮೂಲಕ ತೀರ್ಪುಗಾರರ ಮನಗೆದ್ದು ಹರುಷ್ ಶೋಗೆ ಸೆಲೆಕ್ಟ್ ಆಗಿದ್ದಾರೆ.

ಹರುಷ್ ಅವರ ತಂದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರಗೊಳ್ಳುತ್ತಿರುವ ಖ್ಯಾತ ಧಾರವಾಹಿಯ ನಿರ್ದೇಶಕರಾಗಿಯೂ ಕೆಲಸ ಮಾಡುತ್ತಿದ್ದರು. ವಿಷ್ಣುವರ್ಧನ್ ಸೇರಿದಂತೆ ಸ್ಟಾರ್ ನಟರೊಂದಿಗೆ ನಟಿಸಿದ್ದು, ಒಳ್ಳೆಯ ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ.

ನವಿಲೇ ಹೇ ನವಿಲೇ ಹಾಡು ಹೇಳಿ ಹರುಷ್ ಎಂಬ ಸ್ಪರ್ಧಿ ಆಯ್ಕೆಯಾಗುತ್ತಾರೆ. ತೀರ್ಪುಗಾರರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಹಾಡುಗಳನ್ನು ಕೇಳಿ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ. ಅದೇ ರೀತಿಯಲ್ಲಿಯೇ ಹರುಷ್ ಸಹ ಆಯ್ಕೆಯಾಗಿದ್ದರು. ಸ್ಪರ್ಧಿ ಆಯ್ಕೆ ಬಳಿಕ ಪೋಷಕರು ವೇದಿಕೆಗೆ ಬಂದಾಗ ತೀರ್ಪುಗಾರರು ಸಂತೋಷದಿಂದ ಶಾಕ್ ಆದರು.

ಹಾಗೆಯೇ ಮಗ ಹರುಷ್ ಶೋಗೆ ಸೆಲೆಕ್ಟ್ ಬಳಿಕ ಮಾತನಾಡಿದ ತಂದೆ ನವೀನ್ ಕೃಷ್ಣ ಬಹಳ ಖುಷಿ ವ್ಯಕ್ತಪಡಿಸಿದ್ದಾರೆ. ಈ ಒಂದು ವೇದಿಕೆಗೆ ಬರಬೇಕಾದರೆ ತುಂಬಾ ಶ್ರದ್ಧೆ ಇರಬೇಕು, ತುಂಬಾ ಕಲಿಕೆ ಇರಬೇಕು, ಇದಕ್ಕಿಂತ ಮುಂಚೆಯೂ ನನ್ನ ಇಬ್ಬರು ಮಕ್ಕಳು ಆಡಿಷನ್ ಕೊಟ್ಟಿದ್ದರು. ಆದ್ರೆ ಇಬ್ಬರು ಆಯ್ಕೆಯಾಗಿರಲಿಲ್ಲ. ಆ ಬಳಿಕ ಇದೀಗ ನಿರಂತರ ಅಭ್ಯಾಸದ ಬಳಿಕ ಹರುಷ್ ಆಯ್ಕೆ ಆಗಿದ್ದಾನೆ ಎಂದು ನನಗೆ ತುಂಬಾ ಖುಷಿಯಾಗುತ್ತಿದೆ ಎಂದು ನವೀನ್ ಕೃಷ್ಣ ಹೇಳಿದ್ದಾರೆ.

https://www.newsics.com/2026/04/19/family-finds-itself-in-legal-trouble-after-burying-deceaseds-rs-1-5-crore-benz-car/

TAGGED:The son of a famous Sandalwood actor on the reality show Sare Gamapa!
Share This Article
Facebook Twitter Copy Link Print
Previous Article ಮೃತನ ಜೊತೆ ಆತನ 1.5 ಕೋಟಿ ಬೆಂಜ್ ಕಾರು ಮಣ್ಣು ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ ಕುಟುಂಬ
Next Article Gangra*pists arrest ಬಾಲಕಿ‌ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?