ಸರಿಗಮಪ ರಿಯಾಲಿಟಿ ಶೋನಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟನ ಮಗ!
https://youtube.com/shorts/RcxcteKkGZ8?si=yxDv0iURLfg799X9 newsics.com ಸ್ಯಾಂಡಲ್‌ವುಡ್‌ನ ಖ್ಯಾತ ನಟ ನವೀನ್ ಕೃಷ್ಣ ಅವರ ಮಗ ಹರುಷ್ ಇದೀಗ ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋಗೆ ಆಯ್ಕೆಯಾಗಿದ್ದಾರೆ. ತಮ್ಮ ಸುಮಧುರ ಹಾಡಿನ ಮೂಲಕ ತೀರ್ಪುಗಾರರ ಮನಗೆದ್ದು ಹರುಷ್ ಶೋಗೆ ಸೆಲೆಕ್ಟ್ ಆಗಿದ್ದಾರೆ. ಹರುಷ್ ಅವರ ತಂದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರಗೊಳ್ಳುತ್ತಿರುವ ಖ್ಯಾತ ಧಾರವಾಹಿಯ ನಿರ್ದೇಶಕರಾಗಿಯೂ ಕೆಲಸ ಮಾಡುತ್ತಿದ್ದರು. ವಿಷ್ಣುವರ್ಧನ್ ಸೇರಿದಂತೆ ಸ್ಟಾರ್ ನಟರೊಂದಿಗೆ ನಟಿಸಿದ್ದು, ಒಳ್ಳೆಯ ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ನವಿಲೇ ಹೇ ನವಿಲೇ ಹಾಡು ಹೇಳಿ ಹರುಷ್ ಎಂಬ ಸ್ಪರ್ಧಿ … Continue reading ಸರಿಗಮಪ ರಿಯಾಲಿಟಿ ಶೋನಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟನ ಮಗ!
Copy and paste this URL into your WordPress site to embed
Copy and paste this code into your site to embed