Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾರ್ಟ್ಸ್ ತೊಟ್ಟು ಬಂದರೆ ಅಧ್ಯಾಪಕರ ಮನಸ್ಸು ಜಾರುತ್ತದೆ ಎಂದ ಕುಲಪತಿ : ರೊಚ್ಚಿಗೆದ್ದ ವಿದ್ಯಾರ್ಥಿಗಳ ಪ್ರತಿಭಟನೆ
ದೇಶಪ್ರಮುಖ

ಶಾರ್ಟ್ಸ್ ತೊಟ್ಟು ಬಂದರೆ ಅಧ್ಯಾಪಕರ ಮನಸ್ಸು ಜಾರುತ್ತದೆ ಎಂದ ಕುಲಪತಿ : ರೊಚ್ಚಿಗೆದ್ದ ವಿದ್ಯಾರ್ಥಿಗಳ ಪ್ರತಿಭಟನೆ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಮಹಿಳಾ ವಿದ್ಯಾರ್ಥಿನಿಯರು  ಉಡುಪಿನ ಬಗ್ಗೆ ನೀಡಿರುವ ಕೀಳುಮಟ್ಟದ ಹೇಳಿಕೆ ನೀಡಿರುವ ತಮಿಳುನಾಡು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ವಿ ನಾಗರಾಜ್ ಅವರು ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ತರಗತಿಯ ಪ್ರತಿನಿಧಿಗಳೊಂದಿಗೆ ನಡೆಸಿದ ಸಾಮಾನ್ಯ ಸಭೆಯಲ್ಲಿ ಕುಲಪತಿಗಳು ಈ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಮಹಿಳಾ ವಿದ್ಯಾರ್ಥಿನಿಯರು ಇಂತಹ ಬಟ್ಟೆ ಧರಿಸುವುದು ಸರಿಯಲ್ಲ ಎನ್ನುವ ಮೂಲಕ, ಕಿರುಕುಳಕ್ಕೆ ಸಂತ್ರಸ್ತೆಯರ ಬಟ್ಟೆಯೇ ಕಾರಣ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ.

ಕುಲಪತಿಗಳ ನಡೆಯನ್ನು ಖಂಡಿಸಲು ವಿದ್ಯಾರ್ಥಿಗಳು ವಿಭಿನ್ನ ಹಾದಿ ತುಳಿದರು. ನೂರಾರು ವಿದ್ಯಾರ್ಥಿಗಳು ಉದ್ದೇಶಪೂರ್ವಕವಾಗಿಯೇ ಶಾರ್ಟ್ಸ್ ಧರಿಸಿ ಬಂದು ಕುಲಪತಿಗಳ ಕಚೇರಿ ಮುಂದೆ ನಿಂತು ಪ್ರತಿಭಟನೆ ನಡೆಸಿದರು. ನಮ್ಮ ಬಟ್ಟೆಗಳನ್ನು ಬದಲಿಸುವಂತೆ ಹೇಳುವ ಬದಲು ನಿಮ್ಮ ಕೊಳಕು ಮನಸ್ಥಿತಿಯನ್ನು ಬದಲಿಸಿಕೊಳ್ಳಿ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಪ್ರೊಫೆಸರ್ ನಾಗರಾಜ್ ಅವರು ಈ ಹೇಳಿಕೆಯನ್ನು ತಂದೆಯ ಸ್ಥಾನದಲ್ಲಿ ನಿಂತು ನೀಡಿದ ಸಲಹೆ ಎಂದು ಸಮರ್ಥಿಸಿಕೊಳ್ಳಲು ಮುಂದಾದರಾದರೂ, ವಿದ್ಯಾರ್ಥಿಗಳು ಅದನ್ನು ಕಿಂಚಿತ್ತೂ ಒಪ್ಪಲಿಲ್ಲ. ಕ್ಷಮೆಯಾಚನೆ ಮಾಡಲೇಬೇಕು ಎಂದು ಪಟ್ಟು ಹಿಡಿದರು.

ಒಡಿಶಾ ಮತ್ತು ಜಬಲ್‌ಪುರದ ಕಾನೂನು ವಿಶ್ವವಿದ್ಯಾಲಯಗಳಲ್ಲಿ ಕುಲಪತಿಯಾಗಿ ಕೆಲಸ ಮಾಡಿದ ಅನುಭವ ಹೊಂದಿರುವ ನಾಗರಾಜ್ ಅವರು ವಿದೇಶಿ ವಿವಿಗಳಲ್ಲೂ ಸಂಶೋಧಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕಾನೂನು ಕಲಿಸುವ ಮತ್ತು ಸಂವಿಧಾನದ ಸಮಾನತೆಯನ್ನು ಎತ್ತಿ ಹಿಡಿಯಬೇಕಾದ ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯೇ ಈ ರೀತಿ ಲೈಂಗಿಕ ಕಿರುಕುಳವನ್ನು ಸಮರ್ಥಿಸುವಂತೆ ಮಾತನಾಡಿರುವುದು ಶಿಕ್ಷಣ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

https://www.newsics.com/2026/04/19/father-slits-the-throats-of-twin-daughters/

TAGGED:Vice-Chancellor says teachers will lose their minds if they come wearing shorts: Angry students protest
Share This Article
Facebook Twitter Copy Link Print
Previous Article ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ಕೊಂದ ತಂದೆ
Next Article ಸುಡುವ ಬಿಸಲಿಗೆ ತತ್ತರಿಸಿದ ಜನ :ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 40 ಡಿಗ್ರಿ ಮೀರಿದ ತಾಪಮಾನ

Popular Posts

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

You Might Also Like

ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?