Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು? : ಅಮೆರಿಕ ವಿರುದ್ದ ಇರಾನ್ ಕಿಡಿ
ದೇಶಪ್ರಮುಖವಿದೇಶ

ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು? : ಅಮೆರಿಕ ವಿರುದ್ದ ಇರಾನ್ ಕಿಡಿ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ತಮ್ಮ ದೇಶದ ಪರಮಾಣು ಹಕ್ಕಿನ ಕುರಿತು ಕಠಿಣ ನಿಲುವು ವ್ಯಕ್ತಪಡಿಸಿದ್ದಾರೆ.ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು?” ಎಂದು ಪ್ರಶ್ನಿಸುವ ಮೂಲಕ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ಮಾತುಕತೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ತನ್ನ ಪರಮಾಣು ಹಕ್ಕುಗಳನ್ನು ತ್ಯಜಿಸಬೇಕು ಎಂದು ಪ್ರತಿಪಾದಿಸಿದ್ದರು. ಇದಕ್ಕೆ ಕಠಿಣವಾಗಿ ಪ್ರತಿಕ್ರಿಯಿಸಿದ ಪೆಜೆಶ್ಕಿಯಾನ್, ಟ್ರಂಪ್ ಅವರು ಇರಾನ್ ತನ್ನ ಪರಮಾಣು ಹಕ್ಕುಗಳನ್ನು ಬಳಸಬಾರದು ಎಂದು ಹೇಳುತ್ತಾರೆ, ಆದರೆ ನಾವು ಮಾಡಿದ ‘ಅಪರಾಧ’ ಏನು ಎಂಬುದನ್ನು ಅವರು ಹೇಳುತ್ತಿಲ್ಲ. ಒಂದು ಸಾರ್ವಭೌಮ ರಾಷ್ಟ್ರದ ಹಕ್ಕುಗಳನ್ನು ಕಿತ್ತುಕೊಳ್ಳಲು ಅವರ ಅಧಿಕಾರವೇನು? ಎಂದು ಪ್ರಶ್ನಿಸಿದ್ದಾರೆ.

ಇರಾನ್​ನ ಪರಮಾಣು ಯೋಜನೆಗಳನ್ನು ನಿಲ್ಲಿಸಬೇಕು, ಪರಮಾಣು ಶಸ್ತ್ರಾಸ್ತ್ರ ತಯಾರಿಕೆ ತ್ಯಜಿಸಬೇಕು ಎಂಬುದು ಅಮೆರಿಕದ ಹಠ. ಆದರೆ, ಶಾಂತಿ ಮತ್ತು ವಿದ್ಯುತ್ ಉದ್ದೇಶಕ್ಕೆ ಪರಮಾಣು ಬಳಸುತ್ತಿರುವುದಾಗಿ ಇರಾನ್ ಹೇಳಿದೆ.

https://www.newsics.com/2026/04/19/hombale-films-announces-new-movie/

TAGGED:Who is America to take away a nation's legitimate rights?: Iran lashes out at America
Share This Article
Facebook Twitter Copy Link Print
Previous Article ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್
Next Article ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ರಸ್ತೆಯಲ್ಲಿ ಲಾರಿ ನಿಲ್ಲಿಸಿದರೆ ಬೀಳುತ್ತೆ ದಂಡ: ಹೈವೇ ಅಪಘಾತ ತಡೆಯಲು ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?