Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಂಡನ ಮನೆಗೆ ತೆರಳಿದ ಮೂರು ದಿನದಲ್ಲೇ ಯುವತಿ ನೇಣಿಗೆ ಶರಣು
ಕರ್ನಾಟಕಪ್ರಮುಖ

ಗಂಡನ ಮನೆಗೆ ತೆರಳಿದ ಮೂರು ದಿನದಲ್ಲೇ ಯುವತಿ ನೇಣಿಗೆ ಶರಣು

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಗಂಡನ ಮನೆಗೆ ತೆರಳಿದ ಮೂರು ದಿನದಲ್ಲೇ ಯುವತಿ ನೇಣು ಬಿಗಿದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಮೇಕಳಿ ಗ್ರಾಮದಲ್ಲಿ ನಡೆದಿದೆ

ಮಾಧ್ಯಮಗಳೊಂದಿಗೆ ಮಾತನಾಡಿದ ಯುವತಿ ತಾಯಿ, ಮದುವೆಯಾದ ದಿನದಿಂದ ಕಿರುಕುಳ ನೀಡುತ್ತಿದ್ದರು. ಮಗಳು ಕೆಲಸ ಮಾಡೋದಿಲ್ಲ, ಅದು ಮಾಡೋದಿಲ್ಲ ಇದು ಮಾಡೋದಿಲ್ಲ ಎಂದು ಕಿರುಕುಳ ಕೊಟ್ಟಿದ್ದರು. ನಾವು ಸಣ್ಣ ವಯಸ್ಸಿನ ಹುಡುಗಿ, ಕಲಿಯುತ್ತಾಳೆ ಅಂತ ಹೇಳಿದ್ದೇವು. ಇದಾದ ಬಳಿಕ ಮಗಳನ್ನು ನಮ್ಮ ಮನೆಗೆ ಕರೆದುಕೊಂಡು ಹೋಗಿದ್ದೆ. ಆದರೆ ಮೂರು ದಿನಗಳ ಹಿಂದೆ ಕಳುಹಿಸಿಕೊಡುವಂತೆ ಬಂದಿದ್ರು. ಆದರೆ ಈಗ ಹೆಣವಾಗಿದ್ದಾಳೆ. ಅವರೇ ಕೊಲೆ ಮಾಡಿ, ಈಗ ಆತ್ಮಹತ್ಯೆ ಅಂತಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚೆಗೆ ಮದುವೆಯಾಗಿದ್ದ ಈಕೆ ಗಂಡನ ಮನೆಗೆ ಕಾಲಿಟ್ಟಿದ್ದಳು. ಆದರೆ ಅಷ್ಟೇ ಕಡಿಮೆ ಅವಧಿಯಲ್ಲಿ ಈ ರೀತಿಯ ಘಟನೆ ನಡೆದಿರುವುದು ಕುಟುಂಬಸ್ಥರಲ್ಲೂ, ಗ್ರಾಮಸ್ಥರಲ್ಲೂ ಆಘಾತ ಮೂಡಿಸಿದೆ. ಆತ್ಮಹತ್ಯೆಯೋ ಅಥವಾ ಬೇರೆ ಏನಾದರೂ ಕಾರಣವೋ ಎಂಬ ಅನುಮಾನ ಮೃತಳ ಪೋಷಕರು ವ್ಯಕ್ತಪಡಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿಜವಾದ ಕಾರಣ ತನಿಖೆ ನಂತರವೇ ಹೊರಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

https://www.newsics.com/2026/04/19/lenskart-dress-code-controversy-ceo-piyush-bansal-apologizes-new-guidelines-issued/

TAGGED:Young woman hangs herself three days after moving to her husband's house
Share This Article
Facebook Twitter Copy Link Print
Previous Article ASTRO – Pancha Mahayoga ನೂರು ವರ್ಷಗಳ ಬಳಿಕ ಪಂಚ ಮಹಾಯೋಗ, ಹೂಡಿಕೆಗೆ ಉತ್ತಮ ಸಮಯ
Next Article ದೂರವಾಗ್ತಿದ್ದಾರಾ ಸ್ಟಾರ್ ಜೋಡಿ? : ಮದುವೆ ಫೋಟೋ ಡಿಲೀಟ್ ಮಾಡಿದ್ಯಾಕೆ ನಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?