Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ಬೇಕಾದರೆ ನಿರ್ಮಲಾ ಸೀತಾರಾಮನ್‌ಗೆ ದೂರು ಕೊಡಿ ಎಂದ ಬ್ಯಾಂಕ್‌ ಸಿಬ್ಬಂದಿ : ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ಕನ್ನಡ ಬೇಕಾದರೆ ನಿರ್ಮಲಾ ಸೀತಾರಾಮನ್‌ಗೆ ದೂರು ಕೊಡಿ ಎಂದ ಬ್ಯಾಂಕ್‌ ಸಿಬ್ಬಂದಿ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಕರ್ನಾಟಕ ಅಂದ್ರೆ ಕನ್ನಡ ನೆನಪಾಗುತ್ತೆ. ಕನ್ನಡವನ್ನ ದೇವರಂತೆ ಪೂಜಿಸುತ್ತಾರೆ ಇಲ್ಲಿನ ಜನ. ಇನ್ನು ಬೆಂಗಳೂರು ಅಂದ್ರೆ ಸಾಕು ಹಲವು ಭಾಷೆಯ, ಹಲವು ಸಂಸ್ಕೃತಿಯ ಜನ ಇಲ್ಲಿ ಒಗ್ಗೂಡುತ್ತಾರೆ. ಆದ್ರೆ ಅದೆಷ್ಟೇ ಪರಭಾಷೆಯ ಜನ ಬಂದರೂ ಬೆಂಗಳೂರು ಯಾರನ್ನೂ ಬಿಟ್ಟುಕೊಟ್ಟಿಲ್ಲ. ಬಂದವರಿಗೆಲ್ಲರಿಗೂ ಉದ್ಯೋಗವಕಾಶ, ವೇದಿಕೆಗಳನ್ನು ನೀಡಿದೆ. ಆದ್ರೆ ಇತ್ತೀಚೆಗೆ ಕನ್ನಡಿಗರಿಗಿಂತಲೂ ಪರಭಾಷಿಕರ ದೌರ್ಜನ್ಯ, ದಬ್ಬಾಳಿಕೆಯೇ ಜಾಸ್ತಿ ಆಗಿದೆ.

ಕರ್ನಾಟಕದ ಪ್ರಮುಖ ಬ್ಯಾಂಕ್‌ವೊಂದರಲ್ಲಿ ಕನ್ನಡಿಗರು ಬ್ಯಾಂಕ್‌ನ ಸಿಬ್ಬಂದಿಗೆ ಕನ್ನಡದಲ್ಲಿ ವ್ಯವಹರಿಸಿ ಎಂದು ಕೇಳಿದರೆ, ದರ್ಪದಿಂದ ಪ್ರತಿಕ್ರಿಯೆ ನೀಡಿದ್ದಾರೆ.

ಅಲ್ಲದೆ ಬೇಕಾದರೆ ಹೋಗಿ ನಿರ್ಮಲಾ ಸೀತಾರಾಮನ್ ಅವರಿಗೆ ದೂರು ಕೊಡಿ ಅಂತ ಹೇಳಿರುವುದು ಸಹ ವೈರಲ್ ವಿಡಿಯೋದಲ್ಲಿದೆ.

ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕನ್ನಡಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಕನ್ನಡದಲ್ಲಿ ವ್ಯವಹರಿಸುವಂತೆ ಕೇಳಿದರೆ ಸ್ಪಂದಿಸಿಲ್ಲ ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೈಲ್‌ ನೋಡಿ ಎಂದರೆ ನೋಡಲಿಲ್ಲ, ನಾನು ಹೇಳಿದೆ 1 ಗಂಟೆ ಆಗಲಿದೆ ಎಂದು ಹಿಂದಿಯಲ್ಲಿ ಸಿಬ್ಬಂದಿ ಹೇಳಿರುವುದು ಇದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

ಕಾರ್ತಿಕ್ ಎನ್ನುವವರು, ಕರ್ನಾಟಕದಲ್ಲಿ ಆ ಬ್ಯಾಂಕ್ ಸೇವೆಗಳನ್ನು ಬಳಸುವುದನ್ನು ನಿಲ್ಲಿಸಿ. ಅದು ಆ ಬ್ಯಾಂಕ್‌ನ ಸಂಪೂರ್ಣ ಭೌಗೋಳಿಕ ಮಾರುಕಟ್ಟೆಯ ನಷ್ಟವಾಗುತ್ತದೆ. ಅವರು ತಮ್ಮ ಗ್ರಾಹಕರಿಗೆ ಸೇವೆ ಸಲ್ಲಿಸಲು ಸಾಧ್ಯವಾಗದಿದ್ದರೆ, ಅವರು ಆ ವ್ಯವಹಾರವನ್ನು ನಡೆಸಲು ಸಾಕಷ್ಟು ಯೋಗ್ಯರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಯ್ಯರ್ ಶ್ರೀಧರ್ ಎನ್ನುವವರು ಬ್ಯಾಂಕ್‌ಗಳಲ್ಲಿ ಸ್ಥಳೀಯ ಭಾಷೆಯಲ್ಲಿ ವ್ಯವಹಾರ ನಡೆಸಬೇಕು ಎನ್ನುವ ವಿಷಯವು ಹದಗೆಡುತ್ತಿದೆ.

ಮೂಲಭೂತ ವಿಷಯವೆಂದರೆ ಒಬ್ಬ ಸಿಬ್ಬಂದಿ ನಿಯೋಜನೆಗೊಂಡರೆ ಆ ಪ್ರದೇಶದ ಸ್ಥಳೀಯ ಭಾಷೆಯನ್ನು ಕಲಿಯಬೇಕು. ಇದು ಮುಖ್ಯ ವಿಷಯ ಒಬ್ಬರು ಪ್ರವಾಸಿಗರಾಗಿದ್ದರೆ ನಮಗೆ ಅರ್ಥವಾಗುತ್ತದೆ.

https://x.com/AaladaMara/status/2045565162036539628?ref_src=twsrc%5Etfw%7Ctwcamp%5Etweetembed%7Ctwterm%5E2045565162036539628%7Ctwgr%5Efd1974c4152b70b651f21a68c3202c4c9b11136a%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Foneindiakannada-epaper-thatskannada%2Fkannadakannadabekaadarenirmalasitaaraamangedurukodiendhanaarthisibbandividiyovairal-newsid-n709057524

https://www.newsics.com/2026/04/20/these-6-body-parts-are-at-highest-risk-of-cancer-who-report/

TAGGED:Bank staff says if you want Kannadacomplain to Nirmala Sitharaman
Share This Article
Facebook Twitter Copy Link Print
Previous Article ದೇಹದ ಈ 6 ಅಂಗಗಳಲ್ಲಿ ಕ್ಯಾನ್ಸರ್ ಅಪಾಯ ಹೆಚ್ಚು: WHO ವರದಿ
Next Article ದೇಶದಲ್ಲೇ ಮೊದಲ ಬಾರಿಗೆ ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ಸುಂಕ ನಿಗದಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?