Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gangra*pists arrest ಬಾಲಕಿ‌ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ
ಕರ್ನಾಟಕಪ್ರಮುಖ

Gangra*pists arrest ಬಾಲಕಿ‌ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಆರೋಪಿಗಳ ಬಂಧನ

Share
1 Min Read
SHARE

 

newsics.com

ಬೆಳ್ತಂಗಡಿ(ದಕ್ಷಿಣ ಕನ್ನಡ): ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ.16ರಂದು ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಈ ವಿಷಯವನ್ನು ಬಾಲಕಿ ಮನೆಯವರಿಗೆ ತಿಳಿಸಿದ್ದು, ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಏ.17ರಂದು ದೂರು ನೀಡಿದ್ದರು. ಅದರಂತೆ ಪೊಲೀಸರು ಪೋಕ್ಸೋ(POCSO) ಅಡಿ ಪ್ರಕರಣ ದಾಖಲಿಸಿದ್ದರು.

ಬೆಳ್ತಂಗಡಿಯ ಕಡಿರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ಎಂಬಿಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಮಂತ್​ ಎಂಬಾತನಿಗೆ ಮೇ 10ರಂದು ಮದುವೆ ನಿಗದಿಯಾಗಿತ್ತು ಎಂಬ ಮಾಹಿತಿ ದೊರೆತಿದೆ.

ಮೃತನ ಜೊತೆ ಆತನ 1.5 ಕೋಟಿ ಬೆಂಜ್ ಕಾರು ಮಣ್ಣು ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ ಕುಟುಂಬ

ಸರಿಗಮಪ ರಿಯಾಲಿಟಿ ಶೋನಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟನ ಮಗ!

ಕಾವ್ಯಾ ಜತೆ ಫೋನ್‌ನಲ್ಲೇ ಗಿಲ್ಲಿ ನಟ ರೊಮ್ಯಾನ್ಸ್​! ಅವ್ರು ಬಿಟ್ಟರೂ ಇವ್ರು ಬಿಡಲ್ಲ ನೋಡಿ!

TAGGED:Gang rape of girl: Two accused arrested
Share This Article
Facebook Twitter Copy Link Print
Previous Article ಸರಿಗಮಪ ರಿಯಾಲಿಟಿ ಶೋನಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟನ ಮಗ!
Next Article Relationship ಕಡಿಮೆ ಲೈಂಗಿಕ ಸಂಪರ್ಕ ಹೊಂದುವವರಲ್ಲಿ ಹತ್ತಾರು ಆರೋಗ್ಯ ಸಮಸ್ಯೆ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?