Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾರದ ಆರಂಭದಲ್ಲಿಯೇ ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಚಿನ್ನ ದರ ಎಷ್ಟಿದೆ ?
ಕರ್ನಾಟಕದೇಶಪ್ರಮುಖ

ವಾರದ ಆರಂಭದಲ್ಲಿಯೇ ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಚಿನ್ನ ದರ ಎಷ್ಟಿದೆ ?

Share
1 Min Read
SHARE

newsics.com

ಬೆಂಗಳೂರು: ದೇಶಾದ್ಯಂತ ಇಂದು ಅಕ್ಷಯ ತೃತೀಯದ ಸಂಭ್ರಮ ಮನೆಮಾಡಿದೆ. ಈ ದಿನ ಏನೇ ಕೊಂಡರೂ ಅದು ಅಕ್ಷಯವಾಗುತ್ತದೆ ಎಂಬ ನಂಬಿಕೆ ಜನರದ್ದು. ಅದರಲ್ಲೂ ಚಿನ್ನ ಖರೀದಿಸುವವರಿಗೆ ಈ ಬಾರಿ ಬೆಲೆ ಇಳಿಕೆಯ ಸುದ್ದಿ ಮತ್ತಷ್ಟು ಸಂತಸ ತಂದಿದೆ. ವಾರದ ಆರಂಭವಾದ ಇಂದು  ಚಿನ್ನದ ಬೆಲೆಯಲ್ಲಿ ಕೊಂಚ ಕುಸಿತ ಕಂಡುಬಂದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,529 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,235 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,647 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,529 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,235 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

https://www.newsics.com/2026/04/20/bus-falls-off-hill-15-dead-over-20-injured/

TAGGED:Gold prices drop at the beginning of the week
Share This Article
Facebook Twitter Copy Link Print
Previous Article ಬೆಟ್ಟದಿಂದ ​​ ಉರುಳಿ ಬಿದ್ದ ಬಸ್ ​: 15 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
Next Article ಅಮೆರಿಕದ ಇತಿಹಾಸದಲ್ಲೇ ಅತಿ ದೊಡ್ಡ ಮೊತ್ತದ ತೆರಿಗೆ ಮರುಪಾವತಿ ಪ್ರಕ್ರಿಯೆ ಇಂದಿನಿಂದ ಆರಂಭ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?