Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ರೂ. ಬೆಲೆಯ ಲಕ್ಸುರಿ ವೋಲ್ವೋ ಕಾರು ಗಿಫ್ಟ್ ನೀಡಿದ ಸರ್ಕಾರ
ಕರ್ನಾಟಕಪ್ರಮುಖ

ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ರೂ. ಬೆಲೆಯ ಲಕ್ಸುರಿ ವೋಲ್ವೋ ಕಾರು ಗಿಫ್ಟ್ ನೀಡಿದ ಸರ್ಕಾರ

Share
1 Min Read
SHARE

newsics.com

ಬೆಂಗಳೂರು: ದೇಶದ ಹಿರಿಯ ರಾಜಕಾರಣಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜ್ಯ ಸರ್ಕಾರವು ಭರ್ಜರಿ ಕೊಡುಗೆಯೊಂದನ್ನು ನೀಡಿದೆ. 92ರ ಇಳಿವಯಸ್ಸಿನಲ್ಲೂ ಸಕ್ರಿಯ ರಾಜಕಾರಣದಲ್ಲಿರುವ ಗೌಡರ ಪ್ರಯಾಣದ ಸೌಕರ್ಯಕ್ಕಾಗಿ 1.25 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಲು ಸರ್ಕಾರ ಅಧಿಕೃತ ಒಪ್ಪಿಗೆ ಸೂಚಿಸಿದೆ.

ಗರಿಷ್ಠ ಸುರಕ್ಷತೆಗೆ ಹೆಸರಾಗಿರುವ Volvo XC90 (ವೋಲ್ವೋ ಎಕ್ಸ್‌ಸಿ 90) ಮಾಡೆಲ್‌ನ ಕಾರನ್ನು ದೇವೇಗೌಡರಿಗಾಗಿ ಖರೀದಿಸಲಾಗುತ್ತಿದೆ. ಇದರ ಒಟ್ಟು ವೆಚ್ಚ ಅಂದಾಜು 1,25,65,388 ರೂ. ಆಗಿರಲಿದೆ.

ಪಾರದರ್ಶಕತೆ ಕಾಯ್ದೆಯಿಂದ (KTPP Act) ವಿನಾಯಿತಿ ನೀಡಿ, ಬೆಂಗಳೂರಿನ ಮಾರ್ಷಲ್ ಮೋಟಾರ್ಸ್‌ನಿಂದ ನೇರವಾಗಿ ಕಾರು ಖರೀದಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸರ್ಕಾರ ಅನುಮತಿ ನೀಡಿದೆ.

https://www.newsics.com/2026/04/20/mahatma-gandhis-kidnapping-people-in-panic-police-register-suo-moto-case/

TAGGED:Government gifts luxury Volvo car worth Rs 1.25 crore to former Prime Minister Deve Gowda
Share This Article
Facebook Twitter Copy Link Print
Previous Article ಮಹಾತ್ಮಾಗಾಂಧಿ ಅಪಹರಣ! ಆತಂಕದಲ್ಲಿ ಜನ, ಸುಮೋಟೋ ಕೇಸ್ ದಾಖಲಿಸಿದ ಪೊಲೀಸ್
Next Article ರೀಲ್ಸ್ ಹುಚ್ಚಿಗೆ ಒಂದೇ ಬೈಕ್ ನಲ್ಲಿದ್ದ ಮೂವರು ಸಾವು : ವೈರಲ್ ವಿಡಿಯೋ ನೋಡಿ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?