Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ : ಹಲವರು ಮೃತಪಟ್ಟ ಶಂಕೆ
ದೇಶಪ್ರಮುಖ

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ : ಹಲವರು ಮೃತಪಟ್ಟ ಶಂಕೆ

Share
1 Min Read
SHARE

newsics.com

ರಾಯ್ಪುರ: ಛತ್ತೀಸ್ ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಮೃತಪಟ್ಟಿರುವ ಶಂಕೆ  ವ್ಯಕ್ತವಾಗಿದೆ.

ವಿಮಾನ ಪತನಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಇದೊಂದು ಖಾಸಗಿ ವಿಮಾನವಾಗಿದ್ದು, ಭೂಮಿಯಿಂದ ಕೇವಲ ೩೦ ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಈ ವೇಳೆ ಪತನಗೊಂಡಿದೆ.

ವಿಮಾನ ಪತನಕ್ಕೂ ಮುನ್ನ ವಿಮಾನ ಮರಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಪತನಗೊಂಡಿದೆ. ವಿಮಾನದಲ್ಲಿ ಪೈಲಟ್, ಸಹ ಪೈಲಟ್ ಬಿಟ್ಟು ಪ್ರಯಾಣಿಕರು ಯಾರೂ ಇರಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಿಂದ ದಟ್ಟವಾದ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಆಕಾಶಕ್ಕೆ ಚಿಮ್ಮುತ್ತಿರುವ ದೃಶ್ಯಗಳು ಕಂಡುಬಂದಿವೆ.

https://x.com/upuknews1/status/2046177358475067492?ref_src=twsrc%5Etfw%7Ctwcamp%5Etweetembed%7Ctwterm%5E2046177358475067492%7Ctwgr%5E53bd7556fbd327fd6a540bd4613a00751358324f%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fnavasamaja-epaper-nvsamaja%2Fbreakingnewschattisgadhadallibhikaravimaanaapaghaatabettakkedikkihodedhakhaasagijethalavarumrutapattashankevideo-newsid-n709169848

TAGGED:Private plane crashes in Chhattisgarh; many feared dead
Share This Article
Facebook Twitter Copy Link Print
Previous Article ಮೊಬೈಲ್ ನಂಬರ್‌ನಲ್ಲಿ ಈ ಸಂಖ್ಯೆ ಇದ್ದರೆ ನಿಮ್ಮನ್ನು ಕಾಡುತ್ತೆ ಈ ಸಮಸ್ಯೆಗಳು
Next Article ಚೀನಾದಿಂದ ಇರಾನ್‌ಗೆ ತೆರಳುತ್ತಿದ್ದ ಹಡಗಿನ ಮೇಲೆ ಅಮೆರಿಕ ದಾಳಿ : ಪ್ರತೀಕಾರದ ಎಚ್ಚರಿಕೆ ನೀಡಿದ ಇರಾನ್‌

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?