Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೀಲ್ಸ್ ಹುಚ್ಚಿಗೆ ಒಂದೇ ಬೈಕ್ ನಲ್ಲಿದ್ದ ಮೂವರು ಸಾವು : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ರೀಲ್ಸ್ ಹುಚ್ಚಿಗೆ ಒಂದೇ ಬೈಕ್ ನಲ್ಲಿದ್ದ ಮೂವರು ಸಾವು : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮಧ್ಯಪ್ರದೇಶ: ‘ಯುವಕರ ಅತಿವೇಗದ ಚಾಲನೆ ಹಾಗೂ ಮೋಜಿನಾಟವು ಒಂದು ಕುಟುಂಬದಲ್ಲಿ ಚಿರಕಾಲದ ದುಃಖವನ್ನು ತುಂಬಿದೆ. ಈ ಭೀಕರ ಅಪಘಾತದಲ್ಲಿ ಮೂವರು ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಉಪ್ಲಕ್ಷ್ ಕೋಲ್, ಅಮ್ರಿಶ್ ಕೋಲ್ ಮತ್ತು ಹೇಮರಾಜ್ ಕೋಲ್ ಎಂಬ ಮೂವರು ಸಹೋದರರು ಒಂದೇ ಬೈಕ್ನಲ್ಲಿ ಅತಿ ವೇಗವಾಗಿ ಪ್ರಯಾಣಿಸುತ್ತಿದ್ದರು. ಅವರ ಮುಂದಿನ ಮತ್ತೊಂದು ಬೈಕ್ ನಲ್ಲಿ ಸ್ನೇಹಿತರಾದ ಪ್ರಶಾಂತ್ ಮತ್ತು ಪ್ರದೀಪ್ ದ್ವಿವೇದಿ ಎಂಬುವವರು ಮೊಬೈಲ್ನಲ್ಲಿ ವಿಡಿಯೋ ಮಾಡುತ್ತಾ ಸಾಗುತ್ತಿದ್ದರು. ಈ ವಿಡಿಯೋದಲ್ಲಿ ಬೈಕ್ನ ಕೊನೆಯಲ್ಲಿ ಕುಳಿತಿದ್ದ ಸಹೋದರನ ಕೈಯಲ್ಲಿ ಬಂದೂಕು (Gun) ಇರುವುದು ಕಂಡುಬಂದಿದೆ.

 

ಎರಡೂ ಬೈಕ್ಗಳು ಪರಸ್ಪರ ರೇಸ್ಗೆ ಬಿದ್ದವರಂತೆ ಒಂದನ್ನೊಂದು ಹಿಂದಿಕ್ಕಲು (Overtake) ಪ್ರಯತ್ನಿಸುತ್ತಿದ್ದವು. ಈ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದ ಟ್ರಕ್ ಒಂದನ್ನು ಓವರ್ಟೇಕ್ ಮಾಡಲು ಪ್ರಯತ್ನಿಸಿದಾಗ, ವೇಗ ನಿಯಂತ್ರಿಸಲಾಗದೆ ಎದುರುಗಡೆ ಇಟ್ಟಿಗೆ ತುಂಬಿದ್ದ ಟ್ರಾಲಿಗೆ ಬೈಕ್ ಬಲವಾಗಿ ಡಿಕ್ಕಿ ಹೊಡೆದಿದೆ.

ಸ್ಥಳದಲ್ಲೇ ಸಾವು: ಡಿಕ್ಕಿಯ ರಭಸಕ್ಕೆ ಮೂವರು ಸಹೋದರರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ವಿಡಿಯೋ ಮಾಡುತ್ತಿದ್ದ ಮತ್ತೊಂದು ಬೈಕ್ನಲ್ಲಿದ್ದ ಇಬ್ಬರು ಸ್ನೇಹಿತರು ಕೂಡ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://x.com/NDTVMPCG/status/2045796393265352719?s=20

TAGGED:Three people on the same bike died due to reels madness
Share This Article
Facebook Twitter Copy Link Print
Previous Article ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ರೂ. ಬೆಲೆಯ ಲಕ್ಸುರಿ ವೋಲ್ವೋ ಕಾರು ಗಿಫ್ಟ್ ನೀಡಿದ ಸರ್ಕಾರ
Next Article ಬೆಟ್ಟದಿಂದ ​​ ಉರುಳಿ ಬಿದ್ದ ಬಸ್ ​: 15 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?