Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಬಿಸಿಲ ಬೇಗೆಯ ಜತೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಬಿಸಿಲ ಬೇಗೆಯ ಜತೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು:  ರಾಜ್ಯದ ಬಹುತೇಕ ಕಡೆ ತಾಪಮಾನ ಹೆಚ್ಚಾಗಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆಯ ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉಳಿದೆಳೆ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಆಗಲಿದೆ. ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

https://www.newsics.com/2026/04/20/iranian-drone-attack-on-us-warships-in-hormuz/

TAGGED:Thunderstorms and rain forecast for the state along with scorching heat
Share This Article
Facebook Twitter Copy Link Print
Previous Article ಹೋರ್ಮುಜ್‌ನಲ್ಲಿ ಅಮೆರಿಕದ ಯುದ್ಧನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ
Next Article ಹುಬ್ಬಳ್ಳಿಯಲ್ಲಿ ತಪ್ಪಿದ ವಿಮಾನ ದುರಂತ : ಅದೃಷ್ಟವಶಾತ್ ಪ್ರಯಾಣಿಕರು ಪಾರು

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?