Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಳಪತಿ ವಿಜಯ್ ಡಿವೋರ್ಸ್ ಕೇಸ್‌ಗೆ ಟ್ವಿಸ್ಟ್!..
ದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್ ಕೇಸ್‌ಗೆ ಟ್ವಿಸ್ಟ್!..

Share
1 Min Read
SHARE

newsics.com

ಕಳೆದ ಕೆಲವು ತಿಂಗಳುಗಳಿಂದ ನಾಯಕ ವಿಜಯ್ ಅವರ ವೈಯಕ್ತಿಕ ಜೀವನವು ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೆಲವು ಸಮಯದಿಂದ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ಕಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸುತ್ತಿದೆ ಎಂದು ತಿಳಿದುಬಂದಿದೆ.

ವಿಜಯ್ ಅವರಿಂದ ವಿಚ್ಛೇದನ ಕೋರಿ ಸಂಗೀತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು. ವಿಜಯ್ ಪ್ರಸ್ತುತ ತಮಿಳುನಾಡು ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತುಂಬಾ ಕಾರ್ಯನಿರತರಾಗಿದ್ದಾರೆ. ಈ ಸಂದರ್ಭದಲ್ಲಿ, ಅವರ ವಕೀಲರು ನ್ಯಾಯಾಲಯದ ಮುಂದೆ ವಿನಂತಿಯನ್ನು ಸಲ್ಲಿಸಿದ್ದಾರೆ.

ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವಿನ ವಿಚ್ಛೇದನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿಜಯ್ ಅವರ ವಿವಾಹೇತರ ಸಂಬಂಧಗಳು ಮತ್ತು ಗಂಭೀರ ವೈವಾಹಿಕ ಸಮಸ್ಯೆಗಳ ಆರೋಪ ಹೊರಿಸಿ ಸಂಗೀತಾ ಇತ್ತೀಚೆಗೆ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿಯನ್ನು ಸಲ್ಲಿಸಿ ಸದ್ದು ಮಾಡಿದ್ದಾರೆ. ಆದರೆ ಇದೀಗ ಅವರ ಈ ಕೇಸ್​ಗೆ ಭಾರಿ ಟ್ವಿಸ್ಟ್​ ಸಿಕ್ಕಿದೆ.

ಇವತ್ತು (ಏಪ್ರಿಲ್ 20) ವಿಚಾರಣೆ ವೇಳೆ ಇಬ್ಬರೂ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕಿತ್ತು. ರಾಜಕೀಯ ಚುನಾವಣೆ ಮತ್ತು ಭದ್ರತಾ ಕಾರಣಗಳಿಂದಾಗಿ ವಿಜಯ್ ಅವರು ಖುದ್ದಾಗಿ ಕೋರ್ಟ್‌ಗೆ ಬರಲು ಸಾಧ್ಯವಾಗಲಿಲ್ಲ. ಆದರೆ ಕೇಸ್​ ಕುತೂಹಲದ ತಿರುವು ಪಡೆದುಕೊಂಡಿದೆ.

ಅದೇನೆಂದರೆ, ಇಲ್ಲಿಯವರೆಗೆ ಇಬ್ಬರೂ ಪರಸ್ಪರ ಕಾದಾಟ ನಡೆಸಿದ್ದರು. ಆದರೆ ಇದೀಗ ವಿಜಯ್ ಮತ್ತು ಸಂಗೀತಾ ಇಬ್ಬರೂ ಸೇರಿ ಒಂದು ಹೊಸ ಜಂಟಿ ಅರ್ಜಿ  ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆಯೊಂದಿಗೆ ನಾವು ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಇಷ್ಟು ದಿನ ನಡೆಯುತ್ತಿದ್ದ ವಾದ-ಪ್ರತಿವಾದಗಳಿಗೆ ಫುಲ್ ಸ್ಟಾಪ್ ಇಟ್ಟಂತಾಗಿದ್ದು, ನ್ಯಾಯಾಧೀಶರು ಪ್ರಕರಣವನ್ನು ಜೂನ್ 15 ಕ್ಕೆ ಮುಂದೂಡಿದ್ದಾರೆ.

https://www.newsics.com/2026/04/20/what-was-the-secret-that-modi-told-siddaramaiah/

TAGGED:Twist in Thalapathy Vijay's divorce case!..
Share This Article
Facebook Twitter Copy Link Print
Previous Article ಸಿದ್ದರಾಮಯ್ಯಗೆ ಮೋದಿ ಹೇಳಿದ ಗುಟ್ಟೇನು?
Next Article Personal Health ತಣ್ಣೀರು ಸ್ನಾನದಿಂದ ಲೈಂಗಿಕ ಉತ್ತೇಜನ ಸಾಧ್ಯವೇ? ತಜ್ಞರು ಹೇಳಿದ್ದೇನು?

Popular Posts

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Vastu Tips ನಿಮ್ಮ ಮನೆಯಲ್ಲಿ ಪ್ರಾಣಿಗಳ ಮೂರ್ತಿ ಈ ದಿಕ್ಕಿನಲ್ಲಿದ್ರೆ ಶುಭ!

2 Min Read

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?