Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎರಡು ಮಕ್ಕಳು, ಪತಿಯನ್ನು ಬಿಟ್ಟು ರೀಲ್ಸ್ ಮಾಡುತ್ತಿದ್ದ ಯುವತಿ ಜೊತೆ ಮದುವೆಯಾದ ಮಹಿಳೆ
ದೇಶಪ್ರಮುಖ

ಎರಡು ಮಕ್ಕಳು, ಪತಿಯನ್ನು ಬಿಟ್ಟು ರೀಲ್ಸ್ ಮಾಡುತ್ತಿದ್ದ ಯುವತಿ ಜೊತೆ ಮದುವೆಯಾದ ಮಹಿಳೆ

Share
1 Min Read
SHARE

newsics.com

ರೀಲ್ಸ್ ಮಾಡುತ್ತಿದ್ದಂತೆ ಶುರುವಾದ ಪ್ರೀತಿ, ಇಬ್ಬರು ಮಕ್ಕಳು ಪತಿ ಬಿಟ್ಟು ಯುವತಿ ಮದುವೆಯಾದ ಮಹಿಳೆ, ದೇವಸ್ಥಾನದಲ್ಲಿ ಹಾರ ಬದಲಿಸಿ ಮದುವೆಯಾಗಿದ್ದಾರೆ.

ವಿಂದ್ಯಾಚಲದ ಅಷ್ಟಭುಜ ದೇವಸ್ಥಾನದಲ್ಲಿ ಮದುವೆ ಕಾರ್ಯಕ್ರಮ ನಡೆದಿದೆ. ಇನ್ನು ಬುಕ್ಸರ್‌ನಲ್ಲಿರುವ ರಾಮೇಶ್ವರ ದೇವಸ್ಥಾನದಲ್ಲಿ ಮದುವೆಯ ಇತರ ಕಾರ್ಯಕ್ರಮಗಳು ನಡೆದಿದೆ. ಮದುವೆ ಬಳಿಕ ಮಾತನಾಡಿದ ಎರಡು ಮಕ್ಕಳ ತಾಯಿ, ನಾವು ವಿಡಿಯೋ ಮಾಡುತ್ತಲೇ ಪ್ರೀತಿ ಶುರುವಾಗಿದೆ. ನಾವಿಬ್ಬರು ಹೆಚ್ಚು ಹೊತ್ತು ಫೋನ್ ಮೂಲಕ ಮಾತನಾಡುತ್ತಿದ್ದೇವೆ. ಮಾತುಕತೆಯಲ್ಲಿ ಪ್ರೀತಿ ಶುರುವಾಗಿದೆ. ಹೀಗಾಗಿ ನಿನ್ನೆ ರಾತ್ರಿ ಈ ಕುರಿತು ಚರ್ಚಿಸಿದ್ದೇವೆ. ಬಳಿಕ ಮದುವೆಯಾಗುವ ಕುರಿತು ಮಾತನಾಡಿದ್ದೇವೆ. ಚರ್ಚಿಸಿ ನಿರ್ಧಾರ ತೆಗೆದುಕೊಂಡು ಇಂದು ಮದುವೆಯಾಗಿದ್ದೇವೆ ಎಂದು ಎರಡು ಮಕ್ಕಳ ತಾಯಿ ಹೇಳಿದ್ದಾರೆ.

ಮದುವೆ ಬಳಿಕ ಇಬ್ಬರು ಮಹಿಳೆಯರು ಮಾಧ್ಯಮ ಜೊತೆ ಮಾತನಾಡಿದ್ದಾರೆ. ನಮಲ್ಲಿ ಪ್ರೀತಿ ಶುರುವಾಯಿತು ಹೀಗಾಗಿ ಮಜುವೆಯಾಗಿದ್ದೇವೆ ಎಂದಿದ್ದಾರೆ. ಆದರೆ ಸ್ಥಳೀಯರು ಈ ಮದುವೆಯಲ್ಲಿ ಕೆಲ ಅನುಮಾನ ವ್ಯಕ್ತಪಡಿಸಿದ್ದಾರೆ. ಯುವತಿಯನ್ನು ಒತ್ತಾಯಿಸಿ, ತಲೆಕೆಡಿಸಿ ಮದುವೆಯಾಗಿದ್ದಾರೆ. ಗಂಡ ಹಾಗೂ ಮಕ್ಕಳನ್ನು ನೋಡಿಕೊಳ್ಳದ ಈ ಮಹಿಳೆ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ರೀಲ್ಸ್, ವಿಡಿಯೋ ಎಂದು ಪ್ರತಿ ದಿನಾ ಮನೆಯಿಂದ ಹೊರಗೆ ಹೋಗುತ್ತಿದ್ದ ಈಕೆ, ರಾತ್ರಿಯಾದ ಬಳಿಕ ಮನೆ ಸೇರುತ್ತಿದ್ದಳು. ಇದರ ನಡುವೆ ಮಕ್ಕಳ ಕುರಿತು ಕಿಂಚಿತ್ತು ಕಾಳಜಿ ವಹಿಸುತ್ತಿರಲಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಇತ್ತ ಸ್ಥಳೀಯರು ಎರಡು ಮಕ್ಕಳ ತಾಯಿ ಮನೆ ಕೆಲಸ, ಮಕ್ಕಳ ಪಾಲನೆಯಿಂದ ಮುಕ್ತಿ ಪಡೆಯಲು ಈ ತಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

https://www.instagram.com/p/DW1CE0LAQmM/?igsh=MWZlaGMyYnF3b2d6NQ==

TAGGED:two children to marry young woman who was making reelsWoman leaves husband
Share This Article
Facebook Twitter Copy Link Print
Previous Article ಹುಬ್ಬಳ್ಳಿ Fly91 ವಿಮಾನದಲ್ಲಿ ದೋಷ : ದೇವ್ರೇ ಕಾಪಾಡಪ್ಪ ಎಂದು ಅತ್ತ ಮಹಿಳೆ, ವೈರಲ್ ವಿಡಿಯೋ ನೋಡಿ
Next Article ಕರಾಳ ಅನುಭವ ಬಿಚ್ಚಿಟ್ಟ ನಾಸಿಕ್ ಟಿಸಿಎಸ್ ಮಹಿಳಾ ಉದ್ಯೋಗಿ

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?