ಶೇ. 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತದೆ: ‘ಅಸಹ್ಯಕರ’ ಹೇಳಿಕೆ ನೀಡಿದ ಸಂಸದ

ಬಿಹಾರದ ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಪ್ಪು ಯಾದವ್ ಮಹಿಳೆಯರ ಬಗ್ಗೆ ಅತ್ಯಂತ ಅವಹೇಳನಕಾರಿ ಹೇಳಿಕೆ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಬಿಹಾರ ರಾಜ್ಯ ಮಹಿಳಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದ್ದು ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡುವುದಾಗಿ ಆಯೋಗ ಎಚ್ಚರಿಕೆ ನೀಡಿದೆ. ರಾಜಿ ಮಾಡಿಕೊಳ್ಳದೆ ದೇಶದ ರಾಜಕೀಯದಲ್ಲಿ ಮಹಿಳೆಯರು ಮುನ್ನಡೆಯುವುದು ಬಹುತೇಕ ಅಸಾಧ್ಯವಾಗಿದ್ದು ಅವರ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ … Continue reading ಶೇ. 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತದೆ: ‘ಅಸಹ್ಯಕರ’ ಹೇಳಿಕೆ ನೀಡಿದ ಸಂಸದ