Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಐಸಿಯುನಲ್ಲಿ ಅಫ್ಘಾನಿಸ್ತಾನದ ವೇಗದ ಬೌಲರ್ ಜೀವನ್ಮರಣ ಹೋರಾಟ
ದೇಶಪ್ರಮುಖವಿದೇಶ

ಐಸಿಯುನಲ್ಲಿ ಅಫ್ಘಾನಿಸ್ತಾನದ ವೇಗದ ಬೌಲರ್ ಜೀವನ್ಮರಣ ಹೋರಾಟ

Share
1 Min Read
SHARE

newsics.com

ಒಂದು ಕಾಲದಲ್ಲಿ ಅಫ್ಘಾನಿಸ್ತಾನ ದ ಮಾಜಿ ವೇಗಿ ಶಪೂರ್ ಝದ್ರಾನ್  ತಮ್ಮ ಬಿರುಸಿನ ವೇಗದ ಬೌಲಿಂಗ್‌  ನಿಂದ ಬ್ಯಾಟರ್​​ಗಳಲ್ಲಿ ಭಯ ಹುಟ್ಟಿಸಿದ್ದರು. ಈಗ ಶಪೂರ್ ಝದ್ರಾನ್ ತಮ್ಮ ಜೀವನದ ಅತ್ಯಂತ ದೊಡ್ಡ ಹೋರಾಟವನ್ನು ಎದುರಿಸುತ್ತಿದ್ದಾರೆ. 38 ವರ್ಷದ ಝದ್ರಾನ್ ಗಂಭೀರ ಆರೋಗ್ಯ  ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪರಿಣಾಮ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.

ಶಾಪೂರ್ ಝದ್ರಾನ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ‘ಹೆಮೋಫಾಗೋಸೈಟಿಕ್ ಲಿಂಫೋಹಿಸ್ಟಿಯೊಸೈಟೋಸಿಸ್’ (HLH) ಅತ್ಯಂತ ಅಪರೂದ ರೋಗದಿಂದ ಬಳಲುತ್ತಿದ್ದಾರೆ. ಈ ಆರೋಗ್ಯ ಸಮಸ್ಯೆ ಆರಂಭದಲ್ಲೇ ಪತ್ತೆ ಹಚ್ಚಿದರೇ ಗುಣಪಡಿಸುವ ಅಥವಾ ಸುಧಾರಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ಸದ್ಯ ಶಾಪೂರ್ ಖಾಯಿಲೆ 4ನೇ ಸ್ಟೇಜ್ ದಾಟಿದೆ. ಹೀಗಾಗಿ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ.

ಜನವರಿ ತಿಂಗಳಲ್ಲಿ ದೆಹಲಿ ಆಸ್ಪತ್ರೆಗೆ ದಾಖಲಾಗಿರುವ ಶಾಪೂರ್ ಸತತ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನವರಿ 18 ರಿಂದ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರಂಭಿಕ ಹಂತದಲ್ಲಿ ಶಾಪೂರ್ ನಿಧಾನವಾಗಿ ಚೇತರಿಕೆ ಕಂಡಿದ್ದರು. ಫೆಬ್ರವರಿ ತಿಂಗಳಲ್ಲಿ ಆರೋಗ್ಯ ಸುಧಾರಿಸಿತ್ತು. ಆದರೆ ಸೋಂಕು ಉಲ್ಬಣಿಸಿದ ಕಾರಣ ಶಾಪೂರ್ ಆರೋಗ್ಯ ಮತ್ತೆ ಹದಗೆಟ್ಟಿದೆ. ಈ ಸೋಂಕು ಮೆದುಳಿಗೆ ಹರಡಿದೆ. ಹೀಗಾಗಿ ಶಾಪೂರ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಝದ್ರಾನ್ ನಿವೃತ್ತರಾದರು. ತಮ್ಮ ವೃತ್ತಿಜೀವನದಲ್ಲಿ, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್ ಮತ್ತು ತಿಲಕರತ್ನೆ ದಿಲ್ಶನ್ ಅವರಂತಹ ಪ್ರಮುಖ ಬ್ಯಾಟರ್​​ಗಳನ್ನು ಔಟ್ ಮಾಡುವ ಮೂಲಕ ಅವರು ತಮ್ಮನ್ನು ತಾವು ಗುರುತಿಸಿಕೊಂಡರು. ಇಡೀ ಕ್ರಿಕೆಟ್ ಜಗತ್ತು ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದೆ.

https://www.newsics.com/2026/04/21/ot-original-choice-haywards-raja-whisky-prices-hiked/

TAGGED:Afghanistan fast bowler fighting for life in ICU
Share This Article
Facebook Twitter Copy Link Print
Previous Article ಎಣ್ಣೆ ಪ್ರಿಯರ ಕಿಕ್​ ಇಳಿಸೋ ಸುದ್ದಿ : ಒಟಿ, ಒರಿಜಿನಲ್‌ ಚಾಯ್ಸ್‌, ಹಯ್ವಾರ್ಡ್ಸ್, ರಾಜಾ ವಿಸ್ಕಿ ಬೆಲೆಯಲ್ಲಿ ಭಾರೀ ಏರಿಕೆ
Next Article Young woman harassed ಹುಬ್ಬಳ್ಳಿಯಲ್ಲಿ ಪುಂಡರ ಹಾವಳಿ: ನಡೆದು ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?