ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ!

ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಬೆಂ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಪ್ರೇಯಸಿಯ ಮನೆಗೆ ನುಗ್ಗಿದ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿಗೂ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಮತ್ತು ಯುವತಿ ನಡುವೆ ಸ್ನೇಹವಾಗಿ, ನಂತರ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಇಂದು ಯುವತಿಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದ್ದನ್ನು ಗಮನಿಸಿದ ಕಿರಣ್, ಮಾತನಾಡಲೆಂದು ಆಕೆಯ ಮನೆಗೆ ತೆರಳಿದ್ದಾನೆ. ಮನೆಗೆ … Continue reading ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ!