Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಹೆಸರನ್ನು ದುರ್ಬಳಕೆ ಮಾಡಿಕೊಂಡ ವಂಚಕ ಮಲ್ಲು ನಂಬಿ ಮೋಸ ಹೋಗಬೇಡಿ: ದಿನಕರ್ ತೂಗುದೀಪ
ಪ್ರಮುಖಮನರಂಜನೆ

ದರ್ಶನ್ ಹೆಸರನ್ನು ದುರ್ಬಳಕೆ ಮಾಡಿಕೊಂಡ ವಂಚಕ ಮಲ್ಲು ನಂಬಿ ಮೋಸ ಹೋಗಬೇಡಿ: ದಿನಕರ್ ತೂಗುದೀಪ

Share
1 Min Read
SHARE

ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಇತ್ತೀಚೆಗೆ ದಿಢೀರ್ ಪ್ರತ್ಯಕ್ಷರಾಗಿ ಪತ್ರಿಕಾಗೋಷ್ಠಿ ನಡೆಸಿದ್ದರು. ತಾವು ನಾಪತ್ತೆಯಾಗಿದ್ದಕ್ಕೆ ಕಾರಣವೇನು ಎಂಬುದನ್ನು ತಿಳಿಸಿದ್ದರು. ಇದೀಗ ಮಲ್ಲಿಕಾರ್ಜುನ್ ವಿರುದ್ಧ ದರ್ಶನ್ ಸಹೋದರ ಹಾಗೂ ನಿರ್ದೇಶಕ ದಿನಕರ್ ತೂಗುದೀಪ ಆಕ್ರೋಶ ಹೊರಹಾಕಿದ್ದು, ಆತನನ್ನು ನಂಬಿ ಮೋಸ ಹೋಗಬೇಡಿ ಎಂದು ತಿಳಿಸಿದ್ದಾರೆ

ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು ಎಂಬ ಫ್ರಾಡ್ ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ ಮೋಸ ಮಾಡಿ ನನ್ನ ಹೆಸರನ್ನು, ದರ್ಶನ್ ರವರ ಹೆಸರನ್ನು ಮತ್ತು ನಮ್ಮ ತೂಗುದೀಪ ಸಂಸ್ಥೆ ಹೆಸರನ್ನು ದುರ್ಬಳಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ಪರಿಚಯದವರ, ಸ್ನೇಹಿತರ ಹಾಗೂ ನಮ್ಮ ಸಂಪರ್ಕದಲ್ಲಿದ್ದ ಅನೇಕ ವ್ಯಕ್ತಿಗಳ ಬಳಿ ಸುಳ್ಳು ಹೇಳಿ ಹಣ ಪಡೆದು ವಂಚಿಸಿ ಪರಾರಿಯಾಗಿದವನು ಈಗ ದಿಢೀರನೆ ಪ್ರತ್ಯಕ್ಷನಾಗಿ 16-04-2026 ರಂದು ಪತ್ರಿಕಾಗೋಷ್ಠಿ ನಡೆಸಿರುತ್ತಾನೆ. ಅದರಲ್ಲಿ ಜನರನ್ನು ನಂಬಿಸಲು ತನಗೆ ಬೇಕಾದಂತೆ ಹೇಳಿಕೆ ಕೊಟ್ಟಿರುತ್ತಾನೆ. ತನಗೆ ಏನೇನೆಲ್ಲಾ ಆಯಿತು ಎಂದು ಹೇಳುತ್ತಿರುವ ಈತ ತನ್ನಿಂದ ಯಾರಿಗೆಲ್ಲ ಏನು ಅನಾಹುತ ವಾಯಿತು ಎಂದು ಹೇಳಿರುವುದಿಲ್ಲ ಈತ ಮಹಾ ಮೋಸಗಾರ ಎಂದು ದೂರಿದ್ದಾರೆ.

ಆ ಪತ್ರಿಕಾಗೋಷ್ಠಿಯಲ್ಲಿ ತನ್ನ ಲಾಭಕ್ಕೆ ತಕ್ಕಂತೆ ಪದೇ ಪದೇ ನಮ್ಮ ತೂಗುದೀಪ ಸಂಸ್ಥೆಯ ಹೆಸರು, ದರ್ಶನ್ ರವರ ಹೆಸರು ಮತ್ತು ನನ್ನ ಹೆಸರನ್ನು ದುರ್ಬಳಕೆ ಮಾಡಿರುತ್ತಾನೆ. ನಮ್ಮ ನಂಬಿಕೆಗೆ ದ್ರೋಹ ಮಾಡಿರುವ ಮೋಸಗಾರ ಇವನು, ಮೋಸ ಮಾಡುವ ಮುನ್ನ ಈತ ಬಳಸುವ ದಾಳವೇ ಸಿಂಪತಿ. ಅದನ್ನು ಪಡೆಯಲು ಈತ ಹೇಳುವುದೇ ಕಟ್ಟು ಕತೆಗಳು ಇವನನ್ನು ಯಾರು ನಂಬಬೇಡಿ. ನಾನಾಗಲಿ, ನಮ್ಮ ತೂಗುದೀಪ ಸಂಸ್ಥೆ, ದರ್ಶನ್ ರವರು ಯಾರು ಈತನನ್ನು ಸೇರಿಸುವುದಿಲ್ಲ. ಈ ನಂಬಿಕೆ ದ್ರೋಹಿಗೂ ನಮಗೂ ಯಾವುದೇ ಸಂಬಂಧವಿರುವುದಿಲ್ಲ. ಈತ ಎಲ್ಲಾದರೂ ನಮ್ಮಗಳ ಒಡನಾಟದ ಬಗ್ಗೆ ಹೇಳಿಕೊಂಡು ಲಾಭ ಮಾಡಲು ಬಂದರೆ ಯಾಮಾರಬೇಡಿ… ದರ್ಶನ್ ರವರ ಹೆಸರನ್ನು ಬಳಸಿ ದುಡ್ಡು ಮಾಡುವ ಇನ್ನೊಂದು ಹುನ್ನಾರವಷ್ಟೇ. ದಯವಿಟ್ಟು ಯಾರೂ ಇವನ ಮಾತನ್ನು ನಂಬಿ ಮೋಸ ಹೋಗ ಬೇಡಿ ಎಂದು ದಿನಕರ್ ತೂಗುದೀಪ ತಿಳಿಸಿದ್ದಾರೆ.

40ರ ಹರೆಯದ ನಂತರ ಆರೋಗ್ಯ ಹದಗೆಡುತ್ತಿದೆಯೇ?

TAGGED:Don't trust the fraudster Mallu who misused Darshan's name and get fooled: Dinakar Thugudeepa
Share This Article
Facebook Twitter Copy Link Print
Previous Article 40ರ ಹರೆಯದ ನಂತರ ಆರೋಗ್ಯ ಹದಗೆಡುತ್ತಿದೆಯೇ?
Next Article ರಾಜ್ಯದಲ್ಲಿ ಬಿಸಿಲಾಘಾತಕ್ಕೆ ಎರಡನೇ ಬಲಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?