ದರ್ಶನ್ ಹೆಸರನ್ನು ದುರ್ಬಳಕೆ ಮಾಡಿಕೊಂಡ ವಂಚಕ ಮಲ್ಲು ನಂಬಿ ಮೋಸ ಹೋಗಬೇಡಿ: ದಿನಕರ್ ತೂಗುದೀಪ

ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಇತ್ತೀಚೆಗೆ ದಿಢೀರ್ ಪ್ರತ್ಯಕ್ಷರಾಗಿ ಪತ್ರಿಕಾಗೋಷ್ಠಿ ನಡೆಸಿದ್ದರು. ತಾವು ನಾಪತ್ತೆಯಾಗಿದ್ದಕ್ಕೆ ಕಾರಣವೇನು ಎಂಬುದನ್ನು ತಿಳಿಸಿದ್ದರು. ಇದೀಗ ಮಲ್ಲಿಕಾರ್ಜುನ್ ವಿರುದ್ಧ ದರ್ಶನ್ ಸಹೋದರ ಹಾಗೂ ನಿರ್ದೇಶಕ ದಿನಕರ್ ತೂಗುದೀಪ ಆಕ್ರೋಶ ಹೊರಹಾಕಿದ್ದು, ಆತನನ್ನು ನಂಬಿ ಮೋಸ ಹೋಗಬೇಡಿ ಎಂದು ತಿಳಿಸಿದ್ದಾರೆ ಮಲ್ಲಿಕಾರ್ಜುನ್ ಗದಗ ಅಲಿಯಾಸ್ ಚೀಟರ್ ಮಲ್ಲು ಎಂಬ ಫ್ರಾಡ್ ಎಂಟು ವರ್ಷಗಳ ಹಿಂದೆ ನಮಗೂ ಹಣಕಾಸಿನಲ್ಲಿ ಮೋಸ ಮಾಡಿ ನನ್ನ ಹೆಸರನ್ನು, ದರ್ಶನ್ ರವರ ಹೆಸರನ್ನು ಮತ್ತು ನಮ್ಮ ತೂಗುದೀಪ ಸಂಸ್ಥೆ ಹೆಸರನ್ನು … Continue reading ದರ್ಶನ್ ಹೆಸರನ್ನು ದುರ್ಬಳಕೆ ಮಾಡಿಕೊಂಡ ವಂಚಕ ಮಲ್ಲು ನಂಬಿ ಮೋಸ ಹೋಗಬೇಡಿ: ದಿನಕರ್ ತೂಗುದೀಪ