Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ ಶಾಸಕ ಹ್ಯಾರಿಸ್ ನಿವಾಸದಲ್ಲಿ E.D ಶೋಧ : ಮಹತ್ವದ ದಾಖಲೆಗಳು, ಡಿಜಿಟಲ್ ದಾಖಲೆ ವಶಕ್ಕೆ
ಕರ್ನಾಟಕಪ್ರಮುಖ

ಕಾಂಗ್ರೆಸ್ ಶಾಸಕ ಹ್ಯಾರಿಸ್ ನಿವಾಸದಲ್ಲಿ E.D ಶೋಧ : ಮಹತ್ವದ ದಾಖಲೆಗಳು, ಡಿಜಿಟಲ್ ದಾಖಲೆ ವಶಕ್ಕೆ

Share
1 Min Read
SHARE

https://youtube.com/shorts/2gi1iB6d4H0?si=CNONE5w7sxEdw2CR

newsics.com

ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಮತ್ತು ಅವರ ಪುತ್ರರಾದ ಮೊಹಮ್ಮದ್ ನಲಪಾಡ್ ಹಾಗೂ ಉಮರ್ ಫಾರೂಕ್ ನಲಪಾಡ್ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ.

ಬೆಂಗಳೂರಿನ ಶಾಂತಿನಗರ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಹಾಗೂ ಅವರ ಪುತ್ರರ ನಿವಾಸಗಳು ಸೇರಿದಂತೆ ಕರ್ನಾಟಕದ ಒಟ್ಟು 12 ರಿಂದ 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಸೋಮವಾರ (ಏಪ್ರಿಲ್ 20, 2026) ಮುಂಜಾನೆಯಿಂದಲೇ ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ಅಶೋಕನಗರದಲ್ಲಿರೋ ನಲಪಾಡ್ ಮನೆಯಲ್ಲಿ ಮಧ್ಯರಾತ್ರಿಯಾದ್ರೂ ಶೋಧಕಾರ್ಯ ಮುಂದುವರೆದಿತ್ತು. ಹದಿನಾಲ್ಕು ಮಂದಿ ಇಡಿ ಅಧಿಕಾರಿಗಳು ಬರೋಬ್ಬರಿ ಇಪ್ಪತ್ತು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬಿಟ್ ಕಾಯಿನ್ ಪ್ರಕರಣ ಸಂಬಂಧ ದಾಖಲೆಗಳನ್ನ ಹುಡುಕಿದ ಇಡಿ ನಲಪಾಡ್ ವಿದೇಶಿ ವ್ಯವಹಾರ ಹಾಗೂ ಹೂಡಿಕೆ ಕುರಿತಾದ ದಾಖಲೆಗಳನ್ನ ಕಲೆ ಹಾಕಿದ್ದಾರೆ ಎನ್ನಲಾಗ್ತಿದೆ. ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ ಅಧಿಕಾರಿಗಳು ಬೆಳಗಿನ ಜಾವ 3:30ಕ್ಕೆ ದಾಳಿ ಮುಗಿಸಿ ಮನೆಯಿಂದ ಹೊರಗೆ ಬಂದಿದ್ದಾರೆ.

ನಲಪಾಡ್ ಮನೆಯಿಂದ ಮಹತ್ವದ ದಾಖಲೆಗಳು, ಡಿಜಿಟಲ್ ಡ್ಯಾಕ್ಯುಮೆಂಟ್ ವಶಕ್ಕೆ ಪಡೆದಿರೋ ಅಧಿಕಾರಿಗಳು ಹಾರ್ಡ್ ಡಿಸ್ಕ್ ಸೇರಿ ವಿದೇಶಿ ವ್ಯವಹಾರದ ಬ್ಯಾಂಕ್ ದಾಖಲೆಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗ್ತಿದೆ. ಅಷ್ಟೇ ಅಲ್ಲದೇ ವಿಚಾರಣೆಗೆ ಕರೆದಾಗ ಹಾಜರಾಗುವಂತೆ ನಲಪಾಡ್​​ಗೆ ಅಧಿಕಾರಿಗಳಿಗೂ ಹೇಳಿದ್ದಾರೆ ಎನ್ನಲಾಗ್ತಿದೆ.

 

ಬಿಟ್‌ಕಾಯಿನ್‌ ಪ್ರಕರಣ ಪತ್ತೆಯಾಗುವುದಕ್ಕೂ ಮೊದಲ ಆರು ವರ್ಷಗಳ ಅವಧಿಯಲ್ಲಿ ನಲಪಾಡ್‌ ಮತ್ತು ಶ್ರೀಕಿ ಮಧ್ಯೆ ನಿರಂತರ ಹಣಕಾಸು ವ್ಯವಹಾರ ನಡೆದಿದೆ. ಈ ಅವಧಿಯಲ್ಲಿ ಒಟ್ಟು ₹4.65 ಕೋಟಿ ಹಣ ವರ್ಗಾವಣೆ ಆಗಿದ್ದು, ಬಿಟ್‌ಕಾಯಿನ್‌ ವಹಿವಾಟಗೂ ಇದಕ್ಕೂ ಸಂಬಂಧವಿದೆಯೇ ಅಥವಾ ಇದು ಬೇರೆ ಅಕ್ರಮ ವಹಿವಾಟಾ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.

 

https://www.newsics.com/2026/04/21/mla-suresh-kumar-provided-financial-assistance-for-the-treatment-of-a-student-who-had-lost-his-leg-in-an-accident-but-was-brought-on-a-stretcher-to-write-the-sslc-exam/

 

TAGGED:digital records seizedED searches Congress MLA Harris' residence: Important documents
Share This Article
Facebook Twitter Copy Link Print
Previous Article ಅಪಘಾತದಲ್ಲಿ ಕಾಲು ಕಳೆದುಕೊಂಡು ಸ್ಟ್ರೆಚರ್‌ನಲ್ಲೇ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ನೆರವು
Next Article Marriage in cowshed ಗೋಶಾಲೆಯಲ್ಲೇ ಮಗಳ ಮದುವೆ ಮಾಡಿದ ತಂದೆ! ಹಸುಗಳಿಗೆ 56 ಬಗೆಯ ನೈವೇದ್ಯ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?