Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಗಳಿಗೆ ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್
ಕರ್ನಾಟಕಪ್ರಮುಖ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಗಳಿಗೆ ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್

Share
1 Min Read
SHARE

https://youtube.com/shorts/2gi1iB6d4H0?si=CNONE5w7sxEdw2CR

newsics.com

ಬೆಂಗಳೂರು : ರಾಜ್ಯ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಗಳಿಗೆ (ಹಿಂದಿ, ಕನ್ನಡ, ಇಂಗ್ಲಿಷ್, ಉರ್ದು ಸೇರಿದಂತೆ ಇತರ ಭಾಷೆಗಳು) ಕೇವಲ ಗ್ರೇಡ್ ನೀಡಲು ಮುಂದಾಗಿದ್ದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ತಳ್ಳಿಹಾಕಿದೆ. ಈ ಹಿಂದೆ ಜಾರಿಯಲ್ಲಿದ್ದಂತೆ ಅಂಕಗಳನ್ನೇ ನೀಡುವಂತೆ ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಗಳಿಗೆ ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ.

ಕೇವಲ ಗ್ರೇಡ್ ನೀಡಿದರೆ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗಲಿದೆ ಎಂಬ ವಿದ್ಯಾರ್ಥಿಗಳ ಆತಂಕವನ್ನು ಪುರಸ್ಕರಿಸಿರುವ ನ್ಯಾಯಾಲಯ, ಹಳೆಯ ನಿಯಮದಂತೆ ಅಂಕಗಳನ್ನೇ ನೀಡುವಂತೆ ಆದೇಶಿಸಿದೆ. ಇದರಿಂದಾಗಿ ಏಪ್ರಿಲ್ 24ರಂದು ಪ್ರಕಟವಾಗಬೇಕಿದ್ದ ಫಲಿತಾಂಶದ ಮೇಲೆ ಕುತೂಹಲ ಮೂಡಿದೆ.

ಅಕ್ಟೋಬರ್ 2025ರ ಸುತ್ತೋಲೆಯಂತೆ ಮೌಲ್ಯಮಾಪನ ನಡೆಯಬೇಕು ಎಂದು ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ಏಕಸದಸ್ಯ ಪೀಠ ಆದೇಶಿಸಿದೆ.

ಯುಪಿಎಸ್‌ಸಿ (UPSC), ಬ್ಯಾಂಕಿಂಗ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಂಕಗಳನ್ನು ಪರಿಗಣಿಸಲಾಗುತ್ತದೆ. ಕೇವಲ ಗ್ರೇಡ್ ನೀಡಿದರೆ ಭವಿಷ್ಯದ ಶೈಕ್ಷಣಿಕ ಅವಕಾಶಗಳಿಗೆ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡಲು ತೃತೀಯ ಭಾಷೆಗೆ ಗ್ರೇಡ್ ಸಿಸ್ಟಮ್ ಘೋಷಿಸಿದ್ದರು. ಆದರೆ, ಈಗ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸರ್ಕಾರವು ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಜ್ಜಾಗಿದೆ.

https://www.newsics.com/2026/04/21/has-the-us-president-lost-his-mental-stability/

TAGGED:High Court puts a stop to the state government's decision to give grades to third languages ​​in SSLC exams
Share This Article
Facebook Twitter Copy Link Print
Previous Article ಅಮೆರಿಕ ಅಧ್ಯಕ್ಷ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಯೇ?
Next Article ಯೋಗೇಶ್ ಗೌಡ ಹತ್ಯೆ ಪ್ರಕರಣ : ಸುಳ್ಳು ಸಾಕ್ಷ್ಯ ನೀಡಿದ್ದ ಖಾಕಿ ಆಟ ಬಯಲು

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?