ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಮಂದಿ ಸಾವು
ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 13 ಜನರು ಮೃತಪಟ್ಟ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್ ಬಳಿ ನಡೆದಿದೆ. ಇನ್ನೂ ಘಟನೆಯಲ್ಲಿ 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರಸಿದ್ಧ ‘ತ್ರಿಶೂರ್ ಪೂರಂ’ ಹಬ್ಬಕ್ಕಾಗಿ ಪಟಾಕಿಗಳನ್ನು ಸಿದ್ಧಪಡಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮಧ್ಯಾಹ್ನ ಸುಮಾರು 3:30ರ ಸುಮಾರಿಗೆ ಎರಡು ಬಾರಿ ದೊಡ್ಡ ಮಟ್ಟದ ಸ್ಫೋಟಗಳು ಕೇಳಿಬಂದಿದ್ದು, ಇದರ ತೀವ್ರತೆಗೆ ಸುತ್ತಮುತ್ತಲ ಪ್ರದೇಶದ ನಿವಾಸಿಗಳು ಭೂಕಂಪ ಸಂಭವಿಸಿದೆ ಎಂದು ಬೆಚ್ಚಿಬಿದ್ದಿದ್ದರು. ಕೇರಳ ರಾಜ್ಯ ವಿಪತ್ತು … Continue reading ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed