Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಣ್ಣೆ ಪ್ರಿಯರ ಕಿಕ್​ ಇಳಿಸೋ ಸುದ್ದಿ : ಒಟಿ, ಒರಿಜಿನಲ್‌ ಚಾಯ್ಸ್‌, ಹಯ್ವಾರ್ಡ್ಸ್, ರಾಜಾ ವಿಸ್ಕಿ ಬೆಲೆಯಲ್ಲಿ ಭಾರೀ ಏರಿಕೆ
ಕರ್ನಾಟಕಪ್ರಮುಖ

ಎಣ್ಣೆ ಪ್ರಿಯರ ಕಿಕ್​ ಇಳಿಸೋ ಸುದ್ದಿ : ಒಟಿ, ಒರಿಜಿನಲ್‌ ಚಾಯ್ಸ್‌, ಹಯ್ವಾರ್ಡ್ಸ್, ರಾಜಾ ವಿಸ್ಕಿ ಬೆಲೆಯಲ್ಲಿ ಭಾರೀ ಏರಿಕೆ

Share
1 Min Read
SHARE

newsics.com

ಬೆಂಗಳೂರು : ಬಡ ಹಾಗೂ ಸಾಮಾನ್ಯ ವರ್ಗದ ಜನರು ಹೆಚ್ಚಾಗಿ ಸೇವಿಸುವ ಮದ್ಯದ ದರವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ಮುಂದಾಗಿದೆ.

ಮುಂದಿನ ವಾರದಿಂದಲೇ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದ್ದು, ಈ ಕುರಿತು ಸರ್ಕಾರ ಈಗಾಗಲೇ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ.

ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ ರಾಜ್ಯದ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಮದ್ಯದ ಮೇಲೆ ಹೊಸ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದೆ. ಈ ಹೊಸ ವ್ಯವಸ್ಥೆಯನ್ವಯ, ಮದ್ಯದಲ್ಲಿರುವ ಆಲ್ಕೊಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸಲಾಗುತ್ತದೆ. ಇದರಿಂದಾಗಿ ಜನ ಸಾಮಾನ್ಯರು ಹೆಚ್ಚಾಗಿ ಬಳಸುವ ‘ಎಕಾನಮಿ’ ಬ್ರ್ಯಾಂಡ್‌ಗಳ ಬೆಲೆ ಏರಿಕೆಯಾಗುವುದು ಖಚಿತವಾಗಿದೆ.

ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಬ್ರ್ಯಾಂಡ್‌ಗಳ ಬೆಲೆಯಲ್ಲಿ ಸುಮಾರು 10 ರಿಂದ 25 ರೂಪಾಯಿಗಳಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಒರಿಜಿನಲ್‌ ಚಾಯ್ಸ್‌ನ 180 ಎಂಎಲ್‌ಗೆ ಪ್ರಸ್ತುತ 95 ರೂಪಾಯಿ ದರವಿದ್ದು, ಹೊಸ ದರ ಅಂದಾಜು 115 ರೂಪಾಯಿ ಆಗಲಿದೆ. ಅದೇ ರೀತಿಯಲ್ಲಿ, ಒಟಿ (ಓಲ್ಡ್‌ ಟ್ಯಾವರಿನ್‌) 180 ಎಂಎಲ್‌ಗೆ ಪ್ರಸ್ತುತ 80 ರೂಪಾಯಿ ದರ ಇದ್ದು, ಹೊಸ ದರ 100 ರೂಪಾಯಿ ಆಗಲಿದೆ. ಇನ್ನು ಬಡ ಜನರಲ್ಲಿ ಜನಪ್ರಿಯವಾಗಿರುವ ರಾಜಾ ವಿಸ್ಕಿಯ 180 ಎಂಎಲ್‌ನ ಹೊಸ ಬೆಲೆ 95 ರೂಪಾಯಿ ಆಗಲಿದೆ. ಪ್ರಸ್ತುತ ಇದಕ್ಕೆ 70 ರೂಪಾಯಿ ಬೆಲೆ ಇದೆ. ಇನ್ನು ಹಯ್ವಾರ್ಡ್ಸ್‌ಗೆ 100 ರೂಪಾಯಿ ಬೆಲೆ ಇದ್ದು,ಹೊಸ ದರ 120 ರೂಪಾಯಿ ಆಗಲಿದೆ.

https://www.newsics.com/2026/04/21/big-shock-for-airtel-customers-the-company-has-increased-prices-again/

TAGGED:HaywardsOriginal ChoiceOTRaja whisky prices hiked
Share This Article
Facebook Twitter Copy Link Print
Previous Article ಏರ್​​ಟೆಲ್ ಗ್ರಾಹಕರಿಗೆ ಬಿಗ್​ ಶಾಕ್​​! ಮತ್ತೆ ಬೆಲೆ ಏರಿಕೆ ಮಾಡಿದ ಕಂಪೆನಿ
Next Article ಐಸಿಯುನಲ್ಲಿ ಅಫ್ಘಾನಿಸ್ತಾನದ ವೇಗದ ಬೌಲರ್ ಜೀವನ್ಮರಣ ಹೋರಾಟ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?