newsics.com ಬೆಂಗಳೂರು : ಬಡ ಹಾಗೂ ಸಾಮಾನ್ಯ ವರ್ಗದ ಜನರು ಹೆಚ್ಚಾಗಿ ಸೇವಿಸುವ ಮದ್ಯದ ದರವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಮುಂದಿನ ವಾರದಿಂದಲೇ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದ್ದು, ಈ ಕುರಿತು ಸರ್ಕಾರ ಈಗಾಗಲೇ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ. ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ ರಾಜ್ಯದ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಮದ್ಯದ ಮೇಲೆ ಹೊಸ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿದೆ. ಈ ಹೊಸ ವ್ಯವಸ್ಥೆಯನ್ವಯ, ಮದ್ಯದಲ್ಲಿರುವ ಆಲ್ಕೊಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸಲಾಗುತ್ತದೆ. ಇದರಿಂದಾಗಿ ಜನ … Continue reading ಎಣ್ಣೆ ಪ್ರಿಯರ ಕಿಕ್ ಇಳಿಸೋ ಸುದ್ದಿ : ಒಟಿ, ಒರಿಜಿನಲ್ ಚಾಯ್ಸ್, ಹಯ್ವಾರ್ಡ್ಸ್, ರಾಜಾ ವಿಸ್ಕಿ ಬೆಲೆಯಲ್ಲಿ ಭಾರೀ ಏರಿಕೆ
Copy and paste this URL into your WordPress site to embed
Copy and paste this code into your site to embed