newsics.com ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಆ ರಾಜ್ಯದ ರಾಜಕಾರಣಿಗಳು ನೀಡುವ ಹೇಖಿಕೆಗಳಿಗಿಂತ, ಕರ್ನಾಟಕದ ರಾಜಕಾರಣಿಗಳು ನೀಡುತ್ತಿರುವ ಹೇಳಿಕೆಗಳೇ ಸದ್ದು ಮಾಡುತ್ತಿವೆ. ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ವಿರುದ್ಧ ಡಿಕೆ ಶಿವಕುಮಾರ್ ಗುಡುಗು ಮತ್ತು ಅದಕ್ಕೆ ಕರ್ನಾಟಕ ಬಿಜೆಪಿ ನೀಡಿರುವ ತಿರುಗೇಟಿನ ಮಧ್ಯೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯೊಂದು ಇದೀಗ ವಿವಾದದ ಕಿಡಿ ಹೊತ್ತಿಸಿದೆ. ಚೆನ್ನೈನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಟೆರರಿಸ್ಟ್” ಎಂದು ಕರೆದಿದ್ದಾರೆ. … Continue reading controversial statement by Kharge ಪ್ರಧಾನಿ ಮೋದಿ ಟೆರರಿಸ್ಟ್! ಮಲ್ಲಿಕಾರ್ಜುನ ಖರ್ಗೆ ಮತ್ತೆ ವಿವಾದಾತ್ಮಕ ಹೇಳಿಕೆ, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed