ರಾಜ್ಯದ ಸರ್ಕಾರಿ ನೌಕರರಿಗೆ ಇನ್ನೂ ಸಿಕ್ಕಿಲ್ಲ ಸಂಬಳ: ವಿಳಂಬಕ್ಕೇನು ಕಾರಣ?

newsics.com ಸಾಮಾನ್ಯವಾಗಿ ತಿಂಗಳ ಮೊದಲವಾರವೇ ರಾಜ್ಯದ ಸರ್ಕಾರಿ ನೌಕರರಿಗೆ ಪಾವತಿಯಾಗುತ್ತಿದ್ದ ಹಿಂದಿನಿ ತಿಂಗಳ ಸಂಬಳ ಈ ಸಲ ಭಾರಿ ವಿಳಂಬವಾಗಿರೋದು ಆತಂಕಕ್ಕೆ ಕಾರಣವಾಗಿದೆ ಏಪ್ರಿಲ್​​ 18 ಕಳೆದರೂ ಹಲವು ಇಲಾಖೆಗಳ ನೌಕರರಿಗೆ ಮಾರ್ಚ್​​ ಸಂಬಳ ಇನ್ನೂ ಕೈ ಸೇರಿಲ್ಲ. ಇದರಿಂದಾಗಿ ಆದಾಯ, ಶಿಕ್ಷಣ, ಪೊಲೀಸ್, ಪಶುಸಂಗೋಪನೆ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸೇರಿದಂತೆ ಪ್ರಮುಖ ಇಲಾಖೆಗಳ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರಿಗೆ ಏಪ್ರಿಲ್ 9–10ರಂದು ಸಂಬಳ ಬಂದಿದೆಯಾದರೂ, ಬಹಳಷ್ಟು ಮಂದಿ ಇನ್ನೂ ಕಾಯುತ್ತಿದ್ದಾರೆ ಎನ್ನಲಾಗಿದೆ. ಈ ವಿಳಂಬಕ್ಕೆ … Continue reading ರಾಜ್ಯದ ಸರ್ಕಾರಿ ನೌಕರರಿಗೆ ಇನ್ನೂ ಸಿಕ್ಕಿಲ್ಲ ಸಂಬಳ: ವಿಳಂಬಕ್ಕೇನು ಕಾರಣ?