Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಾಗತಿಕ ಮಟ್ಟದ ಪ್ರಭಾವಿ ವ್ಯಕ್ತಿಗಳ ಪತನ : ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!
ದೇಶಕರ್ನಾಟಕಪ್ರಮುಖ

ಜಾಗತಿಕ ಮಟ್ಟದ ಪ್ರಭಾವಿ ವ್ಯಕ್ತಿಗಳ ಪತನ : ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

Share
2 Min Read
SHARE

https://youtube.com/shorts/2gi1iB6d4H0?si=CNONE5w7sxEdw2CR

newsics.com

ರಾಜಕಾರಣ, ಪ್ರಕೃತಿ ವಿಕೋಪ, ರಾಜ್ಯ ರಾಜಕಾರಣ, ದೇಶದ ರಾಜಕಾರಣ, ದೇಶ ವಿದೇಶದ ಸಂಘರ್ಷಗಳು, ಬಾಂಬ್ ಸ್ಫೋಟ ಇತ್ಯಾದಿಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿಯುವ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು ಎನ್ನುವ ಗೂಢಾರ್ಥದ ಮಾತಿನ ಮೂಲಕ ಭವಿಷ್ಯ ನುಡಿದಿರುವ ಶ್ರೀಗಳು, ಇದುವರೆಗೂ ಯಾರು ಕಂಡಿರದ ಮತ್ತು ಕೇಳಿರದ ವಿಚಿತ್ರ ಸಂಗತಿಗಳು ನಡೆಯಲಿವೆ.

ವಿಶ್ವದ ಪ್ರಮುಖ ದೇಶಗಳ ನಾಯಕರ ತಲೆದಂಡ. ಜಾಗತಿಕ ಮಟ್ಟದಲ್ಲಿ ದೊಡ್ಡ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಪ್ರಾಣಾಪಾಯ ಅಥವಾ ಅಧಿಕಾರ ಚ್ಯುತಿ ಅನುಭವಿಸಲಿದ್ದಾರೆ. ಇದು ಕೇವಲ ಒಂದು ದೇಶಕ್ಕೆ ಸೀಮಿತವಾಗಿರದೆ ಅಂತರಾಷ್ಟ್ರೀಯ ರಾಜಕೀಯದಲ್ಲಿ ದೊಡ್ಡ ಸಂಚಲನ ಮೂಡಿಸಲಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿಯೂ ಆಡಳಿತಾರೂಢರಿಗೆ ಸೋಲಾಗುವ ಅಥವಾ ಹಿನ್ನಡೆಯಾಗುವ ಲಕ್ಷಣಗಳಿವೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಅವಘಡಗಳು ಸಂಭವಿಸಲಿವೆ. ವಾಯುಮಾರ್ಗ ಮತ್ತು ಭೂಮಾರ್ಗ ಎರಡರಲ್ಲೂ ಅಪಘಾತಗಳ ಪ್ರಮಾಣ ಏರಿಕೆಯಾಗಲಿದೆ. ಅಂದರೆ ವಿಮಾನ ದುರಂತಗಳು ಮತ್ತು ರೈಲು ಅಪಘಾತಗಳು ಸಂಭವಿಸುವ ಮೂಲಕ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಯಾಗಲಿದೆ. ವಾಯು ಮಂಡಲದಲ್ಲಿನ ಏರುಪೇರಿನಿಂದಾಗಿ ಕೆಲವೆಡೆ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿ ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಶ್ರೀಗಳು ಎಚ್ಚರಿಸಿದ್ದಾರೆ.

ಈ ಬಾರಿ ಉತ್ತಮ ಮಳೆಯಾಗಿ ಅಣೆಕಟ್ಟುಗಳು ಭರ್ತಿಯಾಗಲಿವೆ ಎನ್ನುವ ಸಮಾಧಾನಕರ ಸುದ್ದಿಯ ನಡುವೆಯೇ ಗಾಳಿ ಮತ್ತು ಮಳೆಯ ಆರ್ಭಟ ವಿಪರೀತವಾಗಲಿದೆ ಎಂದು ಹೇಳಿದ್ದಾರೆ. ವಾಯು ತತ್ವದ ಪ್ರಭಾವದಿಂದಾಗಿ ಪ್ರಕೃತಿ ವಿಕೋಪಗಳು ಹೆಚ್ಚಾಗಲಿದ್ದು, ಇದರಿಂದ ಜನಜೀವನ ಅಸ್ತವ್ಯಸ್ತಗೊಳ್ಳಲಿದೆ. ಅಕಾಲಿಕ ಮೃತ್ಯುವಿನ ಸಂಖ್ಯೆಯೂ ಹೆಚ್ಚಾಗಲಿದ್ದು, ಸಾವು ನೋವುಗಳು ಸಂಭವಿಸುವ ಸಾಧ್ಯತೆಯಿದೆ.

ದೇಶದಲ್ಲಿ ಮತೀಯ ಗಲಭೆಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಜನರಲ್ಲಿ ಅಶಾಂತಿ ಮೂಡಲಿದೆ. ಇದರೊಂದಿಗೆ ಸಾಂಕ್ರಾಮಿಕ ರೋಗಗಳಂತೆ ಮನುಷ್ಯನ ಆರೋಗ್ಯದ ಮೇಲೆ ಹೊಸ ರೀತಿಯ ದುಷ್ಪರಿಣಾಮಗಳು ಬೀರುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಈ ಹಿಂದೆ ಅವರು ನುಡಿದಿದ್ದ ಹಾಲು ಕೆಟ್ಟರೂ ಹಾಲುಮತ ಸಮಾಜ ಕೆಡದು ಎನ್ನುವ ಭವಿಷ್ಯ ಈಗಾಗಲೇ ದೊಡ್ಡ ಚರ್ಚೆಗೆ ಕಾರಣವಾಗಿತ್ತು.

https://www.newsics.com/2026/04/21/yogesh-gowda-murder-case-khaki-aata-who-gave-false-testimony-exposed/

TAGGED:The downfall of globally influential figures: Kodimath Swamiji makes another terrifying prediction!
Share This Article
Facebook Twitter Copy Link Print
Previous Article ಯೋಗೇಶ್ ಗೌಡ ಹತ್ಯೆ ಪ್ರಕರಣ : ಸುಳ್ಳು ಸಾಕ್ಷ್ಯ ನೀಡಿದ್ದ ಖಾಕಿ ಆಟ ಬಯಲು
Next Article ಅಪಘಾತದಲ್ಲಿ ಕಾಲು ಕಳೆದುಕೊಂಡು ಸ್ಟ್ರೆಚರ್‌ನಲ್ಲೇ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ನೆರವು

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?